Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಚೆಕಿಂಗ್ ನೆಪದಲ್ಲಿ ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿದ ಶಿಕ್ಷಕಿ
ದೇಶಪ್ರಮುಖವೈರಲ್

ಚೆಕಿಂಗ್ ನೆಪದಲ್ಲಿ ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿದ ಶಿಕ್ಷಕಿ

Share
1 Min Read
SHARE

newsics.com
ಸರ್ಕಾರಿ ಶಾಲೆಯ ಶಿಕ್ಷಕಿ ಮಕ್ಕಳ ಜೊತೆ ಅಮಾನವೀಯವಾಗಿ ನಡೆದುಕೊಂಡಿರುವ ಪ್ರಕರಣ ಮಧ್ಯ ಪ್ರದೇಶದ ಇಂದೋರ್‌ನಲ್ಲಿ ನಡೆದಿದೆ.

ಚೆಕ್ಕಿಂಗ್ ನೆಪದಲ್ಲಿ ವಿದ್ಯಾರ್ಥಿನಿಯರ ಸಂಪೂರ್ಣ ಬಟ್ಟೆಯನ್ನು ಬಿಚ್ಚಿಸಲಾಗಿದೆ. ಈ ವಿಷಯವನ್ನು ಮಕ್ಕಳು ಪೋಷಕರು ಬಳಿ ಹೇಳಿಕೊಂಡಾಗ ಶಾಲೆ ಬಳಿ ಜಮಾಯಿಸಿದ ಜನರು ಶಿಕ್ಷಕಿ ವಿರುದ್ಧ ಆಕ್ರೋಶ ಹೊರ ಹಾಕಿದರು. ಶಿಕ್ಷಕಿ ವಿರುದ್ಧ ಪ್ರಕರಣ ದಾಖಲಿಸಿ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಪೋಷಕರು ಶಾಲಾ ಅಡಳಿತ ಮಂಡಳಿಯನ್ನು ಆಗ್ರಹಿಸಿದ್ದಾರೆ.

ಇದೀಗ ಈ ಪ್ರಕರಣ ಜಿಲ್ಲಾ ಶಿಕ್ಷಣಾಧಿಕಾರಿಗಳವರೆಗೆ ತಲುಪಿದೆ. ಮತ್ತೊಂದೆಡೆ ಜಿಲ್ಲಾಧಿಕಾರಿಗಳು ಪ್ರಕರಣ ಸಂಬಂಧ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದಾರೆ ಎಂದು ವರದಿಯಾಗಿದೆ. ಈ ಸಂಬಂಧ ಇಂದೋರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

TAGGED:The teacher undressed the students on the pretext of checking
Share This Article
Facebook Twitter Copy Link Print
Previous Article ಹುಡುಗಿಯರೇ… ನೀವು ಇಲ್ಲೆಲ್ಲ‌ ಟ್ಯಾಟು ಹಾಕಿಸಿಕೊಳ್ಳಲೇಬೇಡಿ… ಕಾರಣವೇನು ಗೊತ್ತಾ?
Next Article ಪ್ರಯಾಣಿಕರ ಸೇಫ್ಟಿಗೆ ಮತ್ತೊಂದು ಹೆಜ್ಜೆ ಇಟ್ಟ ನಮ್ಮ‌ ಮೆಟ್ರೋ: ಪ್ಲಾಟ್‌ಫಾರ್ಮ್ ಸ್ಟ್ರೀನ್ ಡೋರ್, ಗೇಟ್ ನಿರ್ಮಾಣ ಯೋಜನೆ

Popular Posts

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Puri Jaganath ಪುರಿ ಜಗನ್ನಾಥನ ಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತೆ ಅನ್ನೋ ಭ್ರಮೆಯಲ್ಲಿದ್ದೀರಾ? ಸೈಬರ್ ವಂಚಕರ ಬಗ್ಗೆ ಇರಲಿ ಎಚ್ಚರ

2 Min Read

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read

You Might Also Like

ಪ್ರಮುಖCrimeದೇಶ

Harassment Case ಮಹಿಳಾ IPS ಅಧಿಕಾರಿಗೆ ಟಾರ್ಚರ್..! ಮೈಮೇಲೆ ಕಾಂಡೋಮ್ ಎಸೆದು ಬ್ಲ್ಯಾಕ್‌ಮೇಲ್ ಮಾಡಿದ ಸಹೋದ್ಯೋಗಿ

2 Min Read
ಪ್ರಮುಖಕರ್ನಾಟಕ

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read
ಕರ್ನಾಟಕಪ್ರಮುಖ

Major transfer ಗಣಿ ಇಲಾಖೆಗೆ ಮೇಜರ್ ಸರ್ಜರಿ! 160 ಅಧಿಕಾರಿಗಳ ವರ್ಗಾವಣೆ!

2 Min Read
ಪ್ರಮುಖಆರೋಗ್ಯ

Microplastics In Blood ನಿಮ್ಮ ರಕ್ತದಲ್ಲೂ ಇರಬಹುದು ಪ್ಲಾಸ್ಟಿಕ್ ಕಣ..! ಹಾರ್ಟ್ ಅಟ್ಯಾಕ್ ರೋಗಿಗಳ ರಕ್ತದಲ್ಲಿ ಪತ್ತೆಯಾಯ್ತು ಮೈಕ್ರೋಪ್ಲಾಸ್ಟಿಕ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?