ಚೆಕಿಂಗ್ ನೆಪದಲ್ಲಿ ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿದ ಶಿಕ್ಷಕಿ

newsics.com ಸರ್ಕಾರಿ ಶಾಲೆಯ ಶಿಕ್ಷಕಿ ಮಕ್ಕಳ ಜೊತೆ ಅಮಾನವೀಯವಾಗಿ ನಡೆದುಕೊಂಡಿರುವ ಪ್ರಕರಣ ಮಧ್ಯ ಪ್ರದೇಶದ ಇಂದೋರ್‌ನಲ್ಲಿ ನಡೆದಿದೆ. ಚೆಕ್ಕಿಂಗ್ ನೆಪದಲ್ಲಿ ವಿದ್ಯಾರ್ಥಿನಿಯರ ಸಂಪೂರ್ಣ ಬಟ್ಟೆಯನ್ನು ಬಿಚ್ಚಿಸಲಾಗಿದೆ. ಈ ವಿಷಯವನ್ನು ಮಕ್ಕಳು ಪೋಷಕರು ಬಳಿ ಹೇಳಿಕೊಂಡಾಗ ಶಾಲೆ ಬಳಿ ಜಮಾಯಿಸಿದ ಜನರು ಶಿಕ್ಷಕಿ ವಿರುದ್ಧ ಆಕ್ರೋಶ ಹೊರ ಹಾಕಿದರು. ಶಿಕ್ಷಕಿ ವಿರುದ್ಧ ಪ್ರಕರಣ ದಾಖಲಿಸಿ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಪೋಷಕರು ಶಾಲಾ ಅಡಳಿತ ಮಂಡಳಿಯನ್ನು ಆಗ್ರಹಿಸಿದ್ದಾರೆ. ಇದೀಗ ಈ ಪ್ರಕರಣ ಜಿಲ್ಲಾ ಶಿಕ್ಷಣಾಧಿಕಾರಿಗಳವರೆಗೆ ತಲುಪಿದೆ. ಮತ್ತೊಂದೆಡೆ ಜಿಲ್ಲಾಧಿಕಾರಿಗಳು ಪ್ರಕರಣ … Continue reading ಚೆಕಿಂಗ್ ನೆಪದಲ್ಲಿ ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿದ ಶಿಕ್ಷಕಿ