Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸೆಲ್ಫಿ ಕ್ಲಿಕ್ಕಿಸಲು ಹೋಗಿ ಕಾಲು ಜಾರಿ 100 ಅಡಿ ಕಮರಿಗೆ ಬಿದ್ದ ಯುವತಿ
ದೇಶ

ಸೆಲ್ಫಿ ಕ್ಲಿಕ್ಕಿಸಲು ಹೋಗಿ ಕಾಲು ಜಾರಿ 100 ಅಡಿ ಕಮರಿಗೆ ಬಿದ್ದ ಯುವತಿ

Share
0 Min Read
SHARE

newsics.com

ಮಹಾರಾಷ್ಟ್ರ: ಸೆಲ್ಫಿ ತೆಗೆದುಕೊಳ್ಳುವಾಗ ಕಾಲು ಜಾರಿ 100 ಅಡಿ ಪ್ರವಾತಕ್ಕೆ ಬಿದ್ದಿರುವ ಘಟನೆ ಮಹಾರಾಷ್ಟ್ರದ ಬೋರ್ನ್ ಘಾಟ್‌ನಲ್ಲಿ ನಡೆದಿದೆ.

ವರದಿಗಳ ಪ್ರಕಾರ ಯುವತಿ ತನ್ನ ಸ್ನೇಹಿತರೊಂದಿಗೆ ಶನಿವಾರ ಬೋರ್ನ್ ಘಾಟ್‌ಗೆ ತೆರಳಿದ್ದಾರೆ. ಈ ವೇಳೆ ಭಾರೀ ಮಳೆಯಾಗುತ್ತಿದ್ದರೂ ಲೆಕ್ಕಿಸದೇ ಮುಂದೆ ಹೋಗಿದ್ದು, ಕಾಲು ಜಾರಿ 100 ಅಡಿ ಆಳಕ್ಕೆ ಬಿದ್ದಿದ್ದಾಳೆ.

ಸ್ಥಳೀಯರು ಆಕೆಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದು, ಈ ರಕ್ಷಣಾ ಕಾರ್ಯಾಚರಣೆಯನ್ನು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.

TAGGED:Maharashtraviral video
Share This Article
Facebook Twitter Copy Link Print
Previous Article ಮದುವೆ ಯಾವಾಗ ಎಂದಿದ್ದಕ್ಕೆ ವೃದ್ಧನ ಕೊಲೆ!
Next Article ಹೆಣವೇ ಕಳ್ಳತನ! ಹುಬ್ಬಳ್ಳಿ ಕಿಮ್ಸ್ ಕಳ್ಳಾಟ ಬಯಲು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?