Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಸೌಂದರ್ಯ > ಮುಖದ ಸುಕ್ಕು ಮಾಯವಾಗಬೇಕೇ?; ಈ ರೀತಿ ಮಾಡಿ
ಲೈಫ್‌ಸ್ಟೈಲ್ವೈರಲ್ಸೌಂದರ್ಯ

ಮುಖದ ಸುಕ್ಕು ಮಾಯವಾಗಬೇಕೇ?; ಈ ರೀತಿ ಮಾಡಿ

Share
1 Min Read
SHARE

newsics.com
ವಯಸ್ಸಾಗುತ್ತಿದ್ದಂತೆ ನಮ್ಮ ಚರ್ಮದ ಮೇಲೆ ಸುಕ್ಕುಗಳು ಕಾಣಿಸಿಕೊಳ್ಳಲು ಆರಂಭವಾಗುತ್ತದೆ. ಹಾಗಾಗಿ ನಮ್ಮ ತ್ವಚೆಯನ್ನು ಸದಾ ಯಂಗ್ ಆಗಿಟ್ಟುಕೊಳ್ಳು ಪೋಷಕಾಂಶವುಳ್ಳ ಆಹಾರಗಳನ್ನು ಸೇವಿಸಬೇಕು. ಇವುಗಳನ್ನು ಸೇವಿಸುವುದರಿಂದ ತ್ವಚೆಯು ಸುಂದರವಾಗಿ ಮತ್ತು ಯೌವನದಿಂದ ಕೂಡಿರುತ್ತದೆ. ಜೊತೆಗೆ ಹೊರಗಿನಿಂದ ಸೂಕ್ತ ಆರೈಕೆಯನ್ನೂ ಮಾಡಬೇಕು.

ಅಡುಗೆ ಮನೆಯಲ್ಲಿರುವ ಪದಾರ್ಥಗಳಿಂದಲೇ ನಮ್ಮ ತ್ವಚೆಯ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು. ನಮ್ಮ ಚರ್ಮದ ಆರೈಕೆ ಬಗ್ಗೆ ಕೆಲ ಮಾಹಿತಿ ಹಂಚಿಕೊಂಡಿದ್ದಾರೆ. ತ್ವಚೆಯ ಸಮಸ್ಯೆಗಳಿಗೆ ಹುಣಸೆಹಣ್ಣು-ಕೊತ್ತಂಬರಿಸೊಪ್ಪು ರಾಮಬಾಣ ಎನ್ನಲಾಗಿದೆ.

ಹುಣಸೇಹಣ್ಣು-ಕೊತ್ತಂಬರಿಸೊಪ್ಪಿನಿಂದ ಮಾಡುವ ಪಾನೀಯವು ನಮ್ಮ ತಾಜಾತನವಾಗಿ ಇಡುವುದಾಗಿ ಸಹಾಯ ಮಾಡುತ್ತದೆ. ಹುಣಸೇಹಣ್ಣಿನಲ್ಲಿರುವ ಹುಳಿ, ಕೊತ್ತಂಬರಿಸೊಪ್ಪಲ್ಲಿರುವ ತಾಜಾತನ ನಮ್ಮ ದೇಹಕ್ಕೆ ಹಿತ ನೀಡುತ್ತದೆ. ಹುಣಸೇಹಣ್ಣಿನಲ್ಲಿ ಹೈಯಲುರೋನಿಕ್ ಆ್ಯಸಿಡ್ ನಮ್ಮ ದೇಹಕ್ಕೆ ತುಂಬಾ ಉಪಯುಕ್ತವಾಗಿದ್ದು ಇದರಿಂದ ಚರ್ಮವನ್ನು ರಕ್ಷಿಸಿಕೊಳ್ಳಬಹುದು.
ಹುಣಸೇಹಣ್ಣಿನ ರಸವನ್ನು ನಿಮ್ಮ ಮುಖದ ಮೇಲಿರುವ ಸುಕ್ಕು, ಕಪ್ಪು ಕಲೆಗಳ ಮೇಲೆ ಹಾಕುತ್ತಿದ್ದರೆ ಕ್ರಮೇಣ ಈ ಸಮಸ್ಯೆಗಳು ಕಡಿಮೆಯಾಗುತ್ತದೆ. ಹುಣಸೇಹಣ್ಣಿನಲ್ಲಿರುವ ಅಪಾರವಾದ ವಿಟಮಿನ್ ಸಿ ಮತ್ತು ಕೆ, ಸೂರ್ಯನ ರಶ್ಮಿಯಿಂದ ಏರ್ಪಡುವ ತ್ವಚೆಯ ಸಮಸ್ಯೆಗಳನ್ನು ದೂರ ಮಾಡುವ ಜೊತೆಗೆ ಮೊಡವೆಗಳನ್ನು ನಿವಾರಿಸುತ್ತದೆ.

TAGGED:Want to get rid of facial wrinkles? These 2 kitchen items are enough
Share This Article
Facebook Twitter Copy Link Print
Previous Article ಮಂಗಳೂರು- ಬೆಂಗಳೂರು ಹಗಲು ರೈಲಿನ ಸಮಯ ಬದಲು, ಪ್ರಯಾಣಿಕರ ಬಹುದಿನಗಳ‌ ಬೇಡಿಕೆ ಈಡೇರಿಕೆ
Next Article ಗುರುವಿನ ಪತ್ನಿಯನ್ನೇ ಮದುವೆಯಾದ ಟಾಪ್ ಸಿಂಗರ್ ಯಾರು ಗೊತ್ತಾ?

Popular Posts

Modi and DK ಮುಖ್ಯಮಂತ್ರಿಯಾದ ಬಳಿಕ ಮೊದಲ‌ ಬಾರಿ ಮೋದಿ ಭೇಟಿಯಾದ ಡಿಕೆ: ಪ್ರಧಾನಿ ಜತೆ ಚರ್ಚಿಸಿದ್ದೇನು?

1 Min Read

Burude case ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ನಟ ಪ್ರಕಾಶ್ ರಾಜ್! ಕೇರಳದಿಂದ 200 ಕೋಟಿ ಫಂಡಿಂಗ್, ಚಿನ್ನಯ್ಯ ಹೇಳಿದ್ದೇನು?

4 Min Read

ಸಾಗರದಲ್ಲಿ ಪೆಟ್ರೋಲ್ ಕದಿಯೋ ಗ್ಯಾಂಗ್: ಬಸ್, ರೈಲ್ವೆ ನಿಲ್ದಾಣದ ಬೈಕ್ ಗಳೇ ಕಳ್ಳರ ಟಾರ್ಗೆಟ್!

1 Min Read

ಎಲೋನ್ ಮಸ್ಕ್ ಒಡೆತನದ SpaceX ಮತ್ತು Starlink ಟಾರ್ಗೆಟ್ ಎಂದ ಇರಾನ್!

1 Min Read

You Might Also Like

ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read
ಪ್ರಮುಖಲೈಫ್‌ಸ್ಟೈಲ್

Numerology ನಿಮ್ಮ ಮೊಬೈಲ್ ನಂಬರ್​​ನ ಕೊನೆಯ ಎರಡು ಸಂಖ್ಯೆ ಯಾವುದಿರಬೇಕು?

2 Min Read
ಪ್ರಮುಖಆರೋಗ್ಯ

Health Care ಊಟದ ನಂತರ ಸೋಂಪು ತಿಂದ್ರೆ ದೇಹದಲ್ಲಾಗುತ್ತೆ ಈ ಚಮತ್ಕಾರಿ ಬದಲಾವಣೆಗಳು

2 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?