Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬಾಂಗ್ಲಾ ಪ್ರಧಾನಿ ಹಸೀನಾ ರಾಜೀನಾಮೆ!; ದೇಶ ಬಿಟ್ಟು ಪರಾರಿ!
ದೇಶಪ್ರಮುಖವೈರಲ್

ಬಾಂಗ್ಲಾ ಪ್ರಧಾನಿ ಹಸೀನಾ ರಾಜೀನಾಮೆ!; ದೇಶ ಬಿಟ್ಟು ಪರಾರಿ!

Share
1 Min Read
SHARE

newsics.com

ಬಾಂಗ್ಲಾದೇಶದಲ್ಲಿ ಹೆಚ್ಚುತ್ತಿರುವ ಉದ್ನಿಗ್ನತೆ ನಡುವೆ ಪ್ರಧಾನಿ ಶೇಖ್ ಹಸೀನಾ ಅವರು ‘ಸುರಕ್ಷಿತ ಸ್ಥಳ’ಕ್ಕಾಗಿ ಢಾಕಾ ಅರಮನೆ ತೊರೆದಿದ್ದಾರೆ. ಹಸೀನಾ ಆಡಳಿತದ ಮೇಲೆ ಹೆಚ್ಚುತ್ತಿರುವ ಅಶಾಂತಿ ಮತ್ತು ಒತ್ತಡದ ಮಧ್ಯೆ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಶೇಕ್ ಹಸೀನಾ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಢಾಕಾ ಅರಮನೆಯನ್ನು ತೊರೆದು ಸುರಕ್ಷತೆಗಾಗಿ ಭಾರತದಲ್ಲಿನ ತ್ರಿಪುರಾದ ಅಗರ್ತಲಾಕ್ಕೆ ಬಂದಿದ್ದಾರೆ ಎನ್ನಲಾಗಿದೆ.

ಹಿಂಸಾಚಾರದಲ್ಲಿ ದೇಶಾದ್ಯಂತ ಸುಮಾರು 300ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಶಂಕೆ ಇದೆ. ಈ ಹಿನ್ನೆಲೆಯಲ್ಲಿ ಭದ್ರತಾ ಕಾರಣಗಳಿಂದಾಗಿ ಬಾಂಗ್ಲಾ ದೇಶದ ಪ್ರಧಾನ ಮಂತ್ರಿ ಶೇಖ್ ಹಸೀನಾ ಅವರು ಸುರಕ್ಷಿತ ಸ್ಥಳಕ್ಕೆ ಪರಾರಿಯಾಗಿದ್ದಾರೆ. ಇನ್ನೂ ಶೇಖ್ ಹಸೀನಾ ಭಾರತಕ್ಕೆ ಬರ್ತಾರೆ ಅನ್ನೋ ಸುದ್ದಿ ಕೂಡ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಚರ್ಚೆಯಾಗುತ್ತಿದೆ.

TAGGED:Bangla Prime Minister Hasina resigns!; Run away from the country!
Share This Article
Facebook Twitter Copy Link Print
Previous Article ರೊಮ್ಯಾನ್ಸ್‌ನಲ್ಲಿ ಮೈಮರೆತ ವಿದ್ಯಾರ್ಥಿಗಳು; ವೈರಲ್ ವಿಡಿಯೋ ನೋಡಿ
Next Article ವಾಲ್ಮೀಕಿ ನಿಗಮ ಹಗರಣ: ಎಸ್‌ಐಟಿ ಚಾರ್ಜ್‌ಶೀಟ್‌ನಲ್ಲಿ ಮಾಜಿ ಸಚಿವ ನಾಗೇಂದ್ರ, ಶಾಸಕ ದದ್ದಲ್ ಹೆಸರೇ ಇಲ್ಲ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?