Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಬಾಂಗ್ಲಾದೇಶದ ಪಿಎಂ ಬಂಗಲೆಗೆ ನುಗ್ಗಿ ಸೀರೆ, ಚಿಕನ್, ಸೋಫಾ, ಸೂಟ್ಕೇಸ್ ದೋಚಿದ ಜನ
ವಿದೇಶವೈರಲ್

ಬಾಂಗ್ಲಾದೇಶದ ಪಿಎಂ ಬಂಗಲೆಗೆ ನುಗ್ಗಿ ಸೀರೆ, ಚಿಕನ್, ಸೋಫಾ, ಸೂಟ್ಕೇಸ್ ದೋಚಿದ ಜನ

Share
1 Min Read
SHARE

newsics.com

ನವದೆಹಲಿ: ಬಾಂಗ್ಲಾದೇಶದ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಶೇಖ್ ಹಸೀನಾ ಅವರು ಭಾರತಕ್ಕೆ ಬಂದಿದ್ದಾರೆ.ಹಸೀನಾ ಅವರ ಬಂಗಲೆಗೆ ನುಗ್ಗಿದ ಪ್ರತಿಭಟನಾಕಾರರು ಅಲ್ಲಿದ್ದ ವಸ್ತುಗಳನ್ನೆಲ್ಲ ಲೂಟಿ ಮಾಡಿದ್ದಾರೆ.

ಬಾಂಗ್ಲಾದೇಶದ ವಾಯುಪಡೆಯ ಹೆಲಿಕಾಪ್ಟರ್‌ನಲ್ಲಿ ಆಕೆ ತನ್ನ ಸಹೋದರಿಯೊಂದಿಗೆ ಪರಾರಿಯಾಗುತ್ತಿರುವುದು ಕಂಡುಬಂದಿದೆ. ಈ ವೇಳೆ ಶೇಖ್ ಹಸೀನಾ ಅವರ ಬಂಗಲೆಗೆ ನುಗ್ಗಿದ ಪ್ರತಿಭಟನಾಕಾರರು ಅಲ್ಲಿದ್ದ ವಸ್ತುಗಳನ್ನೆಲ್ಲ ಲೂಟಿ ಮಾಡಿದ್ದಾರೆ. ಬೆಡ್ ರೂಂನಲ್ಲಿ ಮಲಗಿ ವಿಡಿಯೋ ಮಾಡಿಕೊಂಡಿದ್ದಾರೆ.
ಢಾಕಾದಲ್ಲಿರುವ ಪಿಎಂ ಪ್ಯಾಲೇಸ್‌ಗೆ ನುಗ್ಗಿದ ಪ್ರತಿಭಟನಾಕಾರರು ಶೇಖ್ ಹಸೀನಾ ಅವರ ಸೀರೆ, ಒಳಉಡುಪನ್ನೂ ಕದ್ದು, ಅದರ ಜೊತೆ ಸೆಲ್ಫೀ ಕ್ಲಿಕ್ಕಿಸಿಕೊಂಡು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಇದರ ಜೊತೆಗೆ ಸೋಫಾ, ಅಡುಗೆಮನೆಯಿಂದ ಹಸಿ ಮೀನು, ಕೋಳಿ, ಬಾತುಕೋಳಿ ಕದ್ದು, ಅಲ್ಲಿದ್ದ ಊಟ ಮಾಡಿ, ಶೇಖ್ ಹಸೀನಾ ಅವರ ಬೆಡ್ರೂಂನಲ್ಲಿ ಮಲಗಿ ಮಜಾ ಮಾಡಿದ್ದಾರೆ.
ಜನರು ಶೇಖ್ ಹಸೀನಾ ಅವರ ಕುಟುಂಬದ ಪೂರ್ವಜರ ಮನೆಯಾಗಿ ಪರಿವರ್ತನೆಗೊಂಡ ವಸ್ತುಸಂಗ್ರಹಾಲಯವನ್ನು ಧ್ವಂಸಗೊಳಿಸಿದೆ. ಅಲ್ಲಿ ಆಕೆಯ ತಂದೆಯ ಪ್ರತಿಮೆಯನ್ನು ಧ್ವಂಸಗೊಳಿಸಿದ್ದಾರೆ. ಹಾಗೆಯೇ ದೇಶದ ಮುಖ್ಯ ನ್ಯಾಯಾಧೀಶರ ಮನೆ ಮತ್ತು ರಾಜಧಾನಿಯಾದ ಢಾಕಾದಲ್ಲಿರುವ ಶೇಖ್ ಹಸೀನಾ ಅವರ ಬಂಗಲೆಯ ಮೇಲೂ ದಾಳಿ ನಡೆಸಿ, ವಸ್ತುಗಳನ್ನು ದೋಚಿಕೊಂಡು ಹೋಗಿದ್ದಾರೆ.

https://twitter.com/TacticalTribun/status/1820409617366597841

TAGGED:bangladeshsheikhhasina
Share This Article
Facebook Twitter Copy Link Print
Previous Article 4 ದಿನದ ಹಿಂದಷ್ಟೇ ಬರ್ತ್ಡೇ ಆಚರಿಸಿ ಸಂಭ್ರಮಿಸಿದ್ದ ಇಂಗ್ಲೆಂಡ್ ಮಾಜಿ ಕ್ರಿಕೆಟರ್ ನಿಧನ
Next Article ಇನ್ನೋವಾ ಕಾರ್ ಖರೀದಿಸಿದ ಬಾಲ ನಟಿ : ಸಾಧನೆ ಅಂದ್ರೆ ಇದು ಎಂದು ಹಾಡಿ ಹೊಗಳಿದ ಅಭಿಮಾನಿಗಳು

Popular Posts

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?