ಇನ್ನೋವಾ ಕಾರ್ ಖರೀದಿಸಿದ ಬಾಲ ನಟಿ : ಸಾಧನೆ ಅಂದ್ರೆ ಇದು ಎಂದು ಹಾಡಿ ಹೊಗಳಿದ ಅಭಿಮಾನಿಗಳು

newsics.com ಮುಂಬೈ: ಮಲಯಾಳಂ ಸ್ಟಾರ್ ನಟ ಉನ್ನಿ ಮುಕುಂದನ್ ನಟನೆಯ ಮಲ್ಲಿಕಾಪುರಂ ಸಿನಿಮಾದಲ್ಲಿ ಬಾಲ ನಟಿಯಾಗಿ ಅಭಿನಯಿಸಿ ದೇವಾನಂದ ಐಷಾರಾಮಿ ಕಾರಿನ ಒಡತಿಯಾಗಿದ್ದಾಳೆ. ಟೊಯೊಟಾ ಇನ್ನೋವಾ ಹೈಕ್ರಾಸ್ ಎಂಬ ನೂತನ ಕಾರು ಖರೀದಿಸಿದ ಖುಷಿಯಲ್ಲಿದ್ದಾರೆ. ವಿಶೇಷ ಎಂದರೆ ದೇವಾನಂದ ಅವರು ತಮ್ಮ ಹುಟ್ಟುಹಬ್ಬಕ್ಕೆ ಕಾರನ್ನು ಖರೀದಿಸಿದ್ದು ಅಭಿಮಾನಿಗಳಿಗೆ ಖುಷಿ ತಂದಿದೆ. ದೇವಾನಂದ ಖರೀದಿಸಿದ ಟೊಯೊಟಾ ಇನ್ನೋವಾ ಹೈಕ್ರಾಸ್ 30 ಲಕ್ಷ ರೂಪಾಯಿ ಮೌಲ್ಯದ್ದಾಗಿದೆ. ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಶೇರ್ ಮಾಡಿಕೊಂಡಿದ್ದರು. ಇದನ್ನೂ ನೋಡಿದ ನೆಟ್ಟಿಗರು ಅಚ್ಚರಿ ಪಟ್ಟಿದ್ದರು, … Continue reading ಇನ್ನೋವಾ ಕಾರ್ ಖರೀದಿಸಿದ ಬಾಲ ನಟಿ : ಸಾಧನೆ ಅಂದ್ರೆ ಇದು ಎಂದು ಹಾಡಿ ಹೊಗಳಿದ ಅಭಿಮಾನಿಗಳು