ಹಣೆ ಮೇಲೆ ಡಿ ಬಾಸ್‌ ಹೆಸರನ್ನ ಹಚ್ಚೆ ಹಾಕಿಸಿಕೊಂಡ ಅಭಿಮಾನಿ: ವಿಡಿಯೋ ‌ನೋಡಿ

newsics.com ಬೆಂಗಳೂರು: ಇಲ್ಲೊಬ್ಬ ದರ್ಶನ್‌ ಅಭಿಮಾನಿ ತನ್ನ ಹಣೆ ಮೇಲೆ ‌ʼಡಿ ಬಾಸ್ʼ ಹೆಸರಿನ ಹಚ್ಚೆಯನ್ನು ಹಾಕಿಸಿಕೊಂಡಿದ್ದಾನೆ. ಈ ಕುರಿತ ಪೋಸ್ಟ್‌ ಒಂದನ್ನು karunada_adhipati_official ಹೆಸರಿನ ಇನ್‌ಸ್ಟಾಗ್ರಾಮ್‌ ಪೇಜ್‌ ಒಂದರಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್‌ ಆಗುತ್ತಿದ್ದು, ಇದೆಂಥಾ ಹುಚ್ಚು ಅಭಿಮಾನ ಎನ್ನುತ್ತಿದ್ದಾರೆ ನೆಟ್ಟಿಗರು. ʼತಂದೆ-ತಾಯಿ ಹೆಸರನ್ನು ಹಚ್ಚೆ ಹಾಕಿಸಿಕೊಳ್ಳುವುದು ಬಿಟ್ಟು ಇದೆಲ್ಲಾ ಬೇಕಿತ್ತಾʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼಯೋಧರ ಹೆಸರನ್ನು ಟ್ಯಾಟೂ ಹಾಕಿದ್ರೆ ನಿನಗೆ ಪುಣ್ಯಾನಾದ್ರೂ ಸಿಕ್ತಿತ್ತು … Continue reading ಹಣೆ ಮೇಲೆ ಡಿ ಬಾಸ್‌ ಹೆಸರನ್ನ ಹಚ್ಚೆ ಹಾಕಿಸಿಕೊಂಡ ಅಭಿಮಾನಿ: ವಿಡಿಯೋ ‌ನೋಡಿ