Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಹೊಕ್ಕಳಿಗೆ ಮಸಾಜ್ ಮಾಡಿದರೆ ಸರ್ವರೋಗಗಳೂ ಮಾಯ!
ಆರೋಗ್ಯಲೈಫ್‌ಸ್ಟೈಲ್

ಹೊಕ್ಕಳಿಗೆ ಮಸಾಜ್ ಮಾಡಿದರೆ ಸರ್ವರೋಗಗಳೂ ಮಾಯ!

Share
1 Min Read
SHARE

newsics.com

ಬೆಂಗಳೂರು: ನಾಭಿ ಅಥವಾ ಹೊಕ್ಕಳನ್ನು ಸರಿಯಾದ ರೀತಿಯಲ್ಲಿ ಆರೈಕೆ ಮಾಡುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬಹುದು. ಈ ಕುರಿತಾಗಿ ಇಂದು ತಿಳಿಸಿಕೊಡಲಿದ್ದೇವೆ.

ಕೀಲು ನೋವು, ಹೊಟ್ಟೆಯ ಬೊಜ್ಜು, ಮೊಡವೆ ಸಮಸ್ಯೆ, ಕೂದಲು ಉದುರುವಿಕೆ, ಚರ್ಮದ ಕಾಂತಿ ಹೆಚ್ಚಿಸುವುದಕ್ಕಾಗಿ ಇದು ತುಂಬಾ ಪ್ರಯೋಜನಕಾರಿ.

ವಿಷಯುಕ್ತ ಆಹಾರ ಸೇವನೆಯಿಂದ ಜಠರದ ಆರೋಗ್ಯವನ್ನು ಕಾಪಾಡಲು ಸಹಕಾರಿಯಾಗಿದೆ. ಅಲ್ಲದೇ ಅತಿಸಾರವನ್ನು ನಿಲ್ಲಿಸಲೂ ಈ ವಿಧಾನ ಉತ್ತಮವಾಗಿದೆ.

ಕೆಲವರಲ್ಲಿ ಹೊಟ್ಟೆಯುಬ್ಬರಿಕೆ, ವಾಕರಿಕೆ ಮೊದಲಾದವುಗಳನ್ನೂ ಕಡಿಮೆ ಮಾಡುತ್ತದೆ.
ನಿಮ್ಮ ನಾಭಿಗೆ 2 ರಿಂದ 3 ಹನಿ ತುಪ್ಪ ಅಥವಾ ಕೊಬ್ಬರಿ ಎಣ್ಣೆ ಹಾಕಿ ಚೆನ್ನಾಗಿ ಮತ್ತು ನಿಧಾನವಾಗಿ ಮಸಾಜ್ ಮಾಡಿ.

ವಾರದಲ್ಲಿ 2 ರಿಂದ 3 ಬಾರಿ ಮಾಡುವುದು ತುಂಬಾ ಸೂಕ್ತ. ಶುದ್ಧ ತುಪ್ಪ ಸಿಗದಿದ್ದಲ್ಲಿ ಕೊಬ್ಬರಿ ಎಣ್ಣೆಯ ಬಳಕೆ ಮಾಡಬಹುದು. ಪ್ರಯತ್ನಿಸುವ ಮುನ್ನ ನಿಮ್ಮ ವೈದ್ಯರ ಸಲಹೆ ಪಡೆಯಿರಿ.

ಈ ದೇಶದಲ್ಲಿ ಹೆಣ್ಮಕ್ಕಳಿಗೆ ಒಳ ಉಡುಪು ನಿಷಿದ್ಧ!

ಬೆಂಗಳೂರಲ್ಲಿ ಹೆಚ್ಚುತ್ತಿದೆ ಚರ್ಮ ಕಾಯಿಲೆ, ಮಕ್ಕಳಲ್ಲೇ ಅಧಿಕ ಹರಡುವಿಕೆ, ಮುನ್ನೆಚ್ಚರಿಕೆಗೆ ವೈದ್ಯರ ಸಲಹೆ

ಗರ್ಭಿಣಿಯರಿಗೆ ಮಣ್ಣು ತಿನ್ನಬೇಕಂತಾ ಅನಿಸೋದು ಏಕೆ? ಮಣ್ಣು ಸೇವನೆ ಅತಿಯಾದರೆ ಏನಾಗತ್ತೆ?

TAGGED:applyingbellybenefitsgheehealth
Share This Article
Facebook Twitter Copy Link Print
Previous Article ಇನ್ನೋವಾ ಕಾರ್ ಖರೀದಿಸಿದ ಬಾಲ ನಟಿ : ಸಾಧನೆ ಅಂದ್ರೆ ಇದು ಎಂದು ಹಾಡಿ ಹೊಗಳಿದ ಅಭಿಮಾನಿಗಳು
Next Article ಹಿಂಭಾಗ ಚೆಂದ ಕಾಣಲು ವರ್ಕೌಟ್ ಮಾಡುತ್ತೇನೆಂದ ಶೆಫಾಲಿ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?