Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಬೆಂಗಳೂರಲ್ಲಿ ಹೆಚ್ಚುತ್ತಿದೆ ಚರ್ಮ ಕಾಯಿಲೆ, ಮಕ್ಕಳಲ್ಲೇ ಅಧಿಕ ಹರಡುವಿಕೆ, ಮುನ್ನೆಚ್ಚರಿಕೆಗೆ ವೈದ್ಯರ ಸಲಹೆ
ಆರೋಗ್ಯಕರ್ನಾಟಕಪ್ರಮುಖ

ಬೆಂಗಳೂರಲ್ಲಿ ಹೆಚ್ಚುತ್ತಿದೆ ಚರ್ಮ ಕಾಯಿಲೆ, ಮಕ್ಕಳಲ್ಲೇ ಅಧಿಕ ಹರಡುವಿಕೆ, ಮುನ್ನೆಚ್ಚರಿಕೆಗೆ ವೈದ್ಯರ ಸಲಹೆ

Share
1 Min Read
SHARE

newsics.com

ಬೆಂಗಳೂರು: ನಗರದ ಜನರಿಗೆ ಹಲವು ಆರೋಗ್ಯ ಸಮಸ್ಯೆಗಳು ಎದುರಾಗುತ್ತಿದ್ದು, ಭಾನುವಾರದವರೆಗೆ 8,800 ಡೆಂಗ್ಯೂ ಪ್ರಕರಣಗಳು ಕಂಡುಬಂದಿವೆ.
ಮಿತಿಮೀರಿದ ಡೆಂಗ್ಯೂ ಜತೆ ಚರ್ಮ ಸಮಸ್ಯೆಯೂ ನಗರದಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿದೆ. ಕಳೆದ ಒಂದು ತಿಂಗಳಿನಿಂದ ಬಿಟ್ಟು ಬಿಟ್ಟು ಸುರಿಯುತ್ತಿರುವ ಮಳೆಯಿಂದಾಗಿ ವಯಸ್ಕರಲ್ಲಿ ಫಂಗಲ್ ಇನ್ಫೆಕ್ಷನ್ ಹಾಗೂ ಚರ್ಮ ಕಾಯಿಲೆಗಳು ಶುರುವಾಗಿವೆ.

ಈ ಕಾಯಿಲೆಗಳು ಒಬ್ಬರಿಂದ ಒಬ್ಬರಿಗೆ ಅದರಲ್ಲೂ ಮಕ್ಕಳಲ್ಲಿ ಹೆಚ್ಚಾಗಿ ಹರಡುತ್ತಿದೆ. ಇದು ಮಕ್ಕಳ ಆರೋಗ್ಯದ ಮೇಲೆ ನಾನಾ ರೀತಿಯ ಸಮಸ್ಯೆಗಳಿಗೆ ಕಾರಣವಾಗುತ್ತಿದೆ.

ನಗರದಲ್ಲಿ ಆಗಾಗ ಮಳೆಯಾಗುತ್ತಿರುವುದರಿಂದ ಮಕ್ಕಳ ಆರೋಗ್ಯ ಬಿಗಡಾಯಿಸುವ ಸಾಧ್ಯತೆ ಇದೆ. ಈ ಫಂಗಲ್‌ ಇನ್‌ಫೆಕ್ಷನ್‌ ಚರ್ಮ ಒದ್ದೆಯಾಗಿರುವುದು ಹಾಗೂ ಮಳೆಯಲ್ಲಿ ನೆನೆಯುವುದರಿಂದ ಹೆಚ್ಚಾಗಿ ಕಂಡುಬರುತ್ತಿದೆ.

ನಗರದ ಬೌರಿಂಗ್, ಕೆ.ಸಿ.ಜನರಲ್ ಆಸ್ಪತ್ರೆ ಸೇರಿದಂತೆ ಹಲವು ಕಡೆಗಳಲ್ಲಿ ದಿನಕ್ಕೆ 10 ಮಂದಿಯಲ್ಲಿ 2-3 ಜನರಲ್ಲಿ ಫಂಗಲ್ ಇನ್‌ಫೆಕ್ಷನ್ ಪ್ರಕರಣಗಳು ಕಾಣಿಸಿಕೊಳ್ಳುತ್ತಿವೆ.

ಹೀಗಾಗಿ ಜನರು ಬಳಕೆ ಮಾಡುವ ಲೋಷನ್‌ಗಳು, ಬಾಡಿ ಕ್ರೀಂಗಳ ಬಗ್ಗೆಯೂ ನಿಗಾ ವಹಿಸಬೇಕಿದೆ. ಚರ್ಮದಲ್ಲಿ ಸ್ವಲ್ಪ ಬದಲಾವಣೆ ಕಂಡುಬಂದರೂ, ಕೂಡಲೇ ವೈದ್ಯರನ್ನು ಸಂಪರ್ಕಿಸಿ ಹಾಗೂ ವೈದ್ಯರು ಹೇಳುವ ಮೆಡಿಸಿನ್‌ ಪಡೆಯುವಂತೆ ಸೂಚಿಸುತ್ತಿದ್ದಾರೆ.

ಚರ್ಮದ ಮೇಲಿನ ಅತಿಯಾದ ತೇವಾಂಶವು ಈ ಇನ್‌ಫೆಕ್ಷನ್ಗೆ ಕಾರಣವಾಗಿದೆ. ಹೀಗಾಗಿ ನೈಮರ್ಲ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿದ್ದು ಆಂಟಿಫಂಗಲ್‌ ಸೋಪು ಅಥವಾ ಹ್ಯಾಂಡ್‌ವಾಶ್ ಬಳಕೆ‌, ಮಳೆ ನೀರಿನಲ್ಲಿ ನೆನೆದು ಬಂದ ಮೇಲೆ ಸ್ನಾನ ಮಾಡುವುದು, ಕೈ ಕಾಲು ತೊಳೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ

ಚರ್ಮವನ್ನು ಸ್ವಚ್ಛವಾಗಿಟ್ಟುಕೊಳ್ಳಿ. ಸಾಧ್ಯವಾದಷ್ಟೂ ಗಾಯಗಳಾಗದಂತೆ ನೋಡಿಕೊಳ್ಳಿ ಎಂದು ವೈದ್ಯರು ಎಚ್ಚರಿಸಿದ್ದಾರೆ. ಪೋಷಕರು ಮಕ್ಕಳಿಗೆ ಮಳೆಗಾಲ ಮುಗಿಯುವವರೆಗೂ ಕುದಿಸಿ ಆರಿಸಿದ ಬಿಸಿ ನೀರು ಕುಡಿಸುವಂತೆ ವೈದ್ಯರು ಸೂಚಿಸಿದ್ದಾರೆ.

ಸೀರೆಯುಟ್ಟು ಪೋಸ್ ಕೊಟ್ಟ ಭೂಮಿ ಶೆಟ್ಟಿ; ಹೊಸ ಲುಕ್‌ಗೆ ಫ್ಯಾನ್ಸ್ ಆದ್ರು ಫುಲ್ ಫಿದಾ

ಈ ನಟಿಯ ಯಶಸ್ಸನ್ನೇ ನಾಶ ಮಾಡಿತ್ತು ಖಾಸಗಿ ವಿಡಿಯೋ..!

ಹುಡುಗಿಯರೇ… ನೀವು ಇಲ್ಲೆಲ್ಲ‌ ಟ್ಯಾಟು ಹಾಕಿಸಿಕೊಳ್ಳಲೇಬೇಡಿ… ಕಾರಣವೇನು ಗೊತ್ತಾ?

ಲವರ್ ಜತೆ ಸಿಕ್ಕಿಬಿದ್ದ ಪತ್ನಿ: ಪತಿ ನಿರ್ಧಾರಕ್ಕೆ ತಲೆಬಾಗಿದ ಗ್ರಾಮ

ಚೆಕಿಂಗ್ ನೆಪದಲ್ಲಿ ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿದ ಶಿಕ್ಷಕಿ

TAGGED:doctors advise to take precautionshigh prevalence among childrenSkin disease is increasing in Bangalore
Share This Article
Facebook Twitter Copy Link Print
Previous Article ಮಾಳವಿಕ ಮೋಹನ್ ಲುಕ್ ನೋಡಿ ದಂಗಾದ್ರು ಫ್ಯಾನ್ಸ್!
Next Article ಬಿಹಾರ: ವಿದ್ಯುತ್ ತಂತಿ ತಗುಲಿ 9 ಯಾತ್ರಿಕರು ಸಾವು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?