ಬೆಂಗಳೂರಲ್ಲಿ ಹೆಚ್ಚುತ್ತಿದೆ ಚರ್ಮ ಕಾಯಿಲೆ, ಮಕ್ಕಳಲ್ಲೇ ಅಧಿಕ ಹರಡುವಿಕೆ, ಮುನ್ನೆಚ್ಚರಿಕೆಗೆ ವೈದ್ಯರ ಸಲಹೆ

newsics.com ಬೆಂಗಳೂರು: ನಗರದ ಜನರಿಗೆ ಹಲವು ಆರೋಗ್ಯ ಸಮಸ್ಯೆಗಳು ಎದುರಾಗುತ್ತಿದ್ದು, ಭಾನುವಾರದವರೆಗೆ 8,800 ಡೆಂಗ್ಯೂ ಪ್ರಕರಣಗಳು ಕಂಡುಬಂದಿವೆ. ಮಿತಿಮೀರಿದ ಡೆಂಗ್ಯೂ ಜತೆ ಚರ್ಮ ಸಮಸ್ಯೆಯೂ ನಗರದಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿದೆ. ಕಳೆದ ಒಂದು ತಿಂಗಳಿನಿಂದ ಬಿಟ್ಟು ಬಿಟ್ಟು ಸುರಿಯುತ್ತಿರುವ ಮಳೆಯಿಂದಾಗಿ ವಯಸ್ಕರಲ್ಲಿ ಫಂಗಲ್ ಇನ್ಫೆಕ್ಷನ್ ಹಾಗೂ ಚರ್ಮ ಕಾಯಿಲೆಗಳು ಶುರುವಾಗಿವೆ. ಈ ಕಾಯಿಲೆಗಳು ಒಬ್ಬರಿಂದ ಒಬ್ಬರಿಗೆ ಅದರಲ್ಲೂ ಮಕ್ಕಳಲ್ಲಿ ಹೆಚ್ಚಾಗಿ ಹರಡುತ್ತಿದೆ. ಇದು ಮಕ್ಕಳ ಆರೋಗ್ಯದ ಮೇಲೆ ನಾನಾ ರೀತಿಯ ಸಮಸ್ಯೆಗಳಿಗೆ ಕಾರಣವಾಗುತ್ತಿದೆ. ನಗರದಲ್ಲಿ ಆಗಾಗ ಮಳೆಯಾಗುತ್ತಿರುವುದರಿಂದ ಮಕ್ಕಳ … Continue reading ಬೆಂಗಳೂರಲ್ಲಿ ಹೆಚ್ಚುತ್ತಿದೆ ಚರ್ಮ ಕಾಯಿಲೆ, ಮಕ್ಕಳಲ್ಲೇ ಅಧಿಕ ಹರಡುವಿಕೆ, ಮುನ್ನೆಚ್ಚರಿಕೆಗೆ ವೈದ್ಯರ ಸಲಹೆ