Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರಮುಖ > ಹಸೀನಾ ವೀಸಾ ರದ್ದುಗೊಳಿಸಿದ ಅಮೆರಿಕಾ!
ಪ್ರಮುಖವಿದೇಶವೈರಲ್

ಹಸೀನಾ ವೀಸಾ ರದ್ದುಗೊಳಿಸಿದ ಅಮೆರಿಕಾ!

Share
1 Min Read
SHARE

newsics.co
ಪ್ರಧಾನಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಬಾಂಗ್ಲಾದೇಶದಿಂದ ಪಲಾಯನಗೊಂಡಿರುವ ಶೇಖ್ ಹಸೀನಾ ಕೆಲಕಾಲ ಇಂಗ್ಲೆಂಡ್ನಲ್ಲಿ ವಾಸ್ತವ್ಯ ಹೂಡಲು ನಿರ್ಧರಿಸಿದ್ದಾರೆ. ಆದರೆ, ಅವರಿಗೆ ಅಲ್ಲಿಗೆ ತೆರಳಲು ಇನ್ನೂ ಅನುಮತಿ ಸಿಗದ ಹಿನ್ನೆಲೆಯಲ್ಲಿ ಸದ್ಯಕ್ಕೆ ಭಾರತದ ದೆಹಲಿಯಲ್ಲಿ ಸುರಕ್ಷಿತ ಸ್ಥಳದಲ್ಲಿದ್ದಾರೆ.

ಮೂಲಗಳ ಪ್ರಕಾರ ಯುಕೆ (ಇಂಗ್ಲೆಂಡ್) ಆಶ್ರಯ ನೀಡಲು ಸಿದ್ಧವಾಗಿಲ್ಲ. ಹೀಗಾಗಿ, ಶೇಖ್ ಹಸೀನಾ ಅವರ ಪರಿಸ್ಥಿತಿ ಅತಂತ್ರವಾಗಿದೆ. ಇನ್ನೊಂದೆಡೆ ಅಮೆರಿಕಾ ಶೇಖ್ ಹಸೀನಾ ಅವರ ವೀಸಾವನ್ನು ರದ್ದುಗೊಳಿಸುವ ಮೂಲಕ ಮತ್ತೊಂದು ಶಾಕ್ ನೀಡಿದೆ.
ಸದ್ಯದ ಪರಿಸ್ಥಿತಿಯನ್ನು ನೋಡಿದರೆ ಬಾಂಗ್ಲಾದಿಂದ ಪರಾರಿಯಾಗಿರುವ ಶೇಖ್ ಹಸೀನಾ ಭಾರತದಲ್ಲೇ ಉಳಿಯಬೇಕಾದ ಅನಿವಾರ್ಯತೆ ಎದುರಾಗಬಹುದು.

ಭಾರತದಲ್ಲಿ ಆಶ್ರಯ ನೀಡಿರುವ ಬಗ್ಗೆ ಈಗಾಗಲೇ ಮೋದಿ ಸರ್ಕಾರ ರಾಜ್ಯಸಭೆಯಲ್ಲಿ ಘೋಷಿಸಿದೆ. ಈ ಹಿಂದೆ 1975ರಲ್ಲಿ ಕೂಡ ಶೇಖ್ ಹಸೀನಾ ಆಗಿನ ಪ್ರಧಾನಿ ಇಂದಿರಾ ಗಾಂಧಿಯವರಿಂದ ದೆಹಲಿಯಲ್ಲಿ 6 ವರ್ಷಗಳ ಕಾಲ ಆಶ್ರಯ ಪಡೆದಿದ್ದರು.

TAGGED:America has canceled Hasina's visa!
Share This Article
Facebook Twitter Copy Link Print
Previous Article ಇನ್ಮುಂದೆ ತಡರಾತ್ರಿ 1 ಗಂಟೆವರೆಗೆ ಬೆಂಗಳೂರಲ್ಲಿ ತೆರೆದಿರಲಿವೆ ಹೋಟೆಲ್, ಬಾರ್ ಆ್ಯಂಡ್ ರೆಸ್ಟೋರೆಂಟ್
Next Article ರಾಜ್ಯದ ಬಹುತೇಕ ಕಡೆ ಇನ್ನೂ ಏಳು ದಿನ ಭಾರಿ ಮಳೆ : ಹವಾಮಾನ ಇಲಾಖೆ

Popular Posts

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

You Might Also Like

ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ವಿದೇಶ

England New Prime Minister: ಆಂಡಿ ಬರ್ನ್‌ಹ್ಯಾಮ್ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ – ಯಾರು ಈ ನಾಯಕ? ಬ್ರಿಟನ್ ಮುಂದೆ ಇರುವ ಸವಾಲುಗಳೇನು?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?