ಹಸೀನಾ ವೀಸಾ ರದ್ದುಗೊಳಿಸಿದ ಅಮೆರಿಕಾ!

newsics.co ಪ್ರಧಾನಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಬಾಂಗ್ಲಾದೇಶದಿಂದ ಪಲಾಯನಗೊಂಡಿರುವ ಶೇಖ್ ಹಸೀನಾ ಕೆಲಕಾಲ ಇಂಗ್ಲೆಂಡ್ನಲ್ಲಿ ವಾಸ್ತವ್ಯ ಹೂಡಲು ನಿರ್ಧರಿಸಿದ್ದಾರೆ. ಆದರೆ, ಅವರಿಗೆ ಅಲ್ಲಿಗೆ ತೆರಳಲು ಇನ್ನೂ ಅನುಮತಿ ಸಿಗದ ಹಿನ್ನೆಲೆಯಲ್ಲಿ ಸದ್ಯಕ್ಕೆ ಭಾರತದ ದೆಹಲಿಯಲ್ಲಿ ಸುರಕ್ಷಿತ ಸ್ಥಳದಲ್ಲಿದ್ದಾರೆ. ಮೂಲಗಳ ಪ್ರಕಾರ ಯುಕೆ (ಇಂಗ್ಲೆಂಡ್) ಆಶ್ರಯ ನೀಡಲು ಸಿದ್ಧವಾಗಿಲ್ಲ. ಹೀಗಾಗಿ, ಶೇಖ್ ಹಸೀನಾ ಅವರ ಪರಿಸ್ಥಿತಿ ಅತಂತ್ರವಾಗಿದೆ. ಇನ್ನೊಂದೆಡೆ ಅಮೆರಿಕಾ ಶೇಖ್ ಹಸೀನಾ ಅವರ ವೀಸಾವನ್ನು ರದ್ದುಗೊಳಿಸುವ ಮೂಲಕ ಮತ್ತೊಂದು ಶಾಕ್ ನೀಡಿದೆ. ಸದ್ಯದ ಪರಿಸ್ಥಿತಿಯನ್ನು ನೋಡಿದರೆ ಬಾಂಗ್ಲಾದಿಂದ … Continue reading ಹಸೀನಾ ವೀಸಾ ರದ್ದುಗೊಳಿಸಿದ ಅಮೆರಿಕಾ!