ಬಿಎಂಟಿಸಿ ಎಲೆಕ್ಟ್ರಿಕ್ ಬಸ್‌ಗೆ ಬೆಂಕಿ: ಶಾರ್ಟ್ ಸರ್ಕ್ಯೂಟ್ ಕಾರಣವಂತೆ, ಎಲೆಕ್ಟ್ರಿಕ್ ವಾಹನ ಸವಾರರೇ ಹುಷಾರು, ವಿಡಿಯೊ ನೋಡಿ

newsics.com ಬೆಂಗಳೂರು: ನಗರದಲ್ಲಿ ಸೋಮವಾರ ರಾತ್ರಿ ಸುರಿದ ಭಾರೀ ಮಳೆ ಹಲವು ಅವಾಂತರಗಳಿಗೆ ಕಾರಣವಾಗಿದ್ದು, BMTC ಎಲೆಕ್ಟ್ರಿಕ್ ಬಸ್ ವೊಂದು ಬೆಂಕಿಗಾಹುತಿಯಾಗಿದೆ. ನಾಗವಾರ – ಹೆಬ್ಬಾಳ ಸರ್ವಿಸ್ ರಸ್ತೆಯಲ್ಲಿ ಸೋಮವಾರ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ (Electric Bus) ಬೆಂಕಿಗಾಹುತಿಯಾಗಿದೆ. ಸೋಮವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಸರ್ವೀಸ್ ರಸ್ತೆಯಲ್ಲಿ ಭಾರೀ ಪ್ರಮಾಣದ ನೀರು ತುಂಬಿತ್ತು. ಈ ವೇಳೆ ಅದೇ ಮಾರ್ಗವಾಗಿ ಬಂದ ಎಲೆಕ್ಟ್ರಿಕ್ ಬಸ್ ನಡುರಸ್ತೆಯಲ್ಲೇ ಹೊತ್ತಿ ಉರಿದಿದೆ. ಸರ್ವೀಸ್ ರಸ್ತೆಯಲ್ಲಿ ತುಂಬಿದ್ದ ನೀರಿನಲ್ಲಿ ಹೋಗುತ್ತಿದ್ದ ವೇಳೆ … Continue reading ಬಿಎಂಟಿಸಿ ಎಲೆಕ್ಟ್ರಿಕ್ ಬಸ್‌ಗೆ ಬೆಂಕಿ: ಶಾರ್ಟ್ ಸರ್ಕ್ಯೂಟ್ ಕಾರಣವಂತೆ, ಎಲೆಕ್ಟ್ರಿಕ್ ವಾಹನ ಸವಾರರೇ ಹುಷಾರು, ವಿಡಿಯೊ ನೋಡಿ