Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಿಗೆ ಮರಳಿದ ರಾಜ್ಯಪಾಲ ಗೆಹ್ಲೋತ್, ಸಿಎಂಗೆ ಮತ್ತೊಂದು ನೋಟಿಸ್ ಸಾಧ್ಯತೆ, ಎಲ್ಲ ಕಾರ್ಯಕ್ರಮ ರದ್ದುಗೊಳಿಸಿದ ಸಿದ್ದರಾಮಯ್ಯ
ಕರ್ನಾಟಕಪ್ರಮುಖ

ಬೆಂಗಳೂರಿಗೆ ಮರಳಿದ ರಾಜ್ಯಪಾಲ ಗೆಹ್ಲೋತ್, ಸಿಎಂಗೆ ಮತ್ತೊಂದು ನೋಟಿಸ್ ಸಾಧ್ಯತೆ, ಎಲ್ಲ ಕಾರ್ಯಕ್ರಮ ರದ್ದುಗೊಳಿಸಿದ ಸಿದ್ದರಾಮಯ್ಯ

Share
1 Min Read
SHARE

newsics.com

ಬೆಂಗಳೂರು: ದಿಲ್ಲಿ ಪ್ರವಾಸದಲ್ಲಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್ ಸೋಮವಾರ ತಡರಾತ್ರಿ ಬೆಂಗಳೂರಿಗೆ ಆಗಮಿಸಿದ್ದಾರೆ.

ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಡಾ ಪ್ರಕರಣ ಸಂಬಂಧ ಇನ್ನೊಂದು ನೋಟಿಸ್‌ ನೀಡುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

ಈ ಮೊದಲು ನೀಡಲಾಗಿದ್ದ 2 ನೋಟಿಸ್‌ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಉತ್ತರ ಸಮರ್ಪಕವಾಗಿಲ್ಲ ಎಂಬ ಕಾರಣಕ್ಕಾಗಿ ಇನ್ನೊಂದು ನೋಟಿಸ್‌ ನೀಡುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.
ಇನ್ನೊಂದೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರದ ನಿಗದಿತ ಎಲ್ಲ ಕಾರ್ಯಕ್ರಮ ರದ್ದುಗೊಳಿಸಿದ್ದು, ಬೆಂಗಳೂರಿನಲ್ಲೇ ಇದ್ದು ರಾಜಭವನದಲ್ಲಿ ನಡೆಯುವ ಬೆಳವಣಿಗೆಯ ಬಗ್ಗೆ ದೃಷ್ಟಿಯಿಟ್ಟಿದ್ದಾರೆ. ಎನ್‌ಡಿಎ ಪಾದಯಾತ್ರೆ, ಕಾಂಗ್ರೆಸ್‌ನ ಜನಾಂದೋಲನ ಸಭೆಗಿಂತಲೂ ರಾಜ್ಯಪಾಲರ ಮುಂದಿನ ಹೆಜ್ಜೆಯೇ ಹೆಚ್ಚು ಮಹತ್ವ ಪಡೆದುಕೊಂಡಿದೆ.
ಈ ಮಧ್ಯೆ ಸಿಎಂ ಸಿದ್ದರಾಮಯ್ಯ ಮಂಗಳವಾರ ನಿಗದಿಯಾಗಿದ್ದ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ತುಂಗಭದ್ರಾ ನದಿಗೆ ಬಾಗಿನ ಸಮರ್ಪಿಸುವ ಕಾರ್ಯಕ್ರಮ ಈ ಹಿಂದೆ ನಿಗದಿಯಾಗಿತ್ತು. ಆದರೆ ಅವರು ಬೆಂಗಳೂರಿನಲ್ಲೇ ಇರಲಿದ್ದು, ಕಡತ ಪರಿಶೀಲನೆ ನಡೆಸಿದ ಬಳಿಕ ಸಾಯಂಕಾಲ ಮೈಸೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು‌ ಮೂಲಗಳು ತಿಳಿಸಿವೆ.

ಹಣೆ ಮೇಲೆ ಡಿ ಬಾಸ್‌ ಹೆಸರನ್ನ ಹಚ್ಚೆ ಹಾಕಿಸಿಕೊಂಡ ಅಭಿಮಾನಿ: ವಿಡಿಯೋ ‌ನೋಡಿ

ಇನ್ನೋವಾ ಕಾರ್ ಖರೀದಿಸಿದ ಬಾಲ ನಟಿ : ಸಾಧನೆ ಅಂದ್ರೆ ಇದು ಎಂದು ಹಾಡಿ ಹೊಗಳಿದ ಅಭಿಮಾನಿಗಳು

ಹಿಂಭಾಗ ಚೆಂದ ಕಾಣಲು ವರ್ಕೌಟ್ ಮಾಡುತ್ತೇನೆಂದ ಶೆಫಾಲಿ!

TAGGED:Governor Gehlotis likely to issue another notice to the CMwho returned to Bangalore
Share This Article
Facebook Twitter Copy Link Print
Previous Article ಶುಭೋದಯ, 06-08-2024 ಮಂಗಳವಾರ, ಇಂದಿನ ಪಂಚಾಂಗ, ಮಂಗಳಗೌರಿ ವ್ರತ
Next Article ಮದ್ಯ ಪ್ರಿಯರಿಗೆ ಬ್ಯಾಡ್ ನ್ಯೂಸ್;  ಎಷ್ಟು ದುಬಾರಿಯಾಗಲಿದೆ ಬಡವರ ಮದ್ಯ? 

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?