newsics.com ಬೆಂಗಳೂರು: ದಿಲ್ಲಿ ಪ್ರವಾಸದಲ್ಲಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸೋಮವಾರ ತಡರಾತ್ರಿ ಬೆಂಗಳೂರಿಗೆ ಆಗಮಿಸಿದ್ದಾರೆ. ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಡಾ ಪ್ರಕರಣ ಸಂಬಂಧ ಇನ್ನೊಂದು ನೋಟಿಸ್ ನೀಡುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. ಈ ಮೊದಲು ನೀಡಲಾಗಿದ್ದ 2 ನೋಟಿಸ್‌ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಉತ್ತರ ಸಮರ್ಪಕವಾಗಿಲ್ಲ ಎಂಬ ಕಾರಣಕ್ಕಾಗಿ ಇನ್ನೊಂದು ನೋಟಿಸ್ ನೀಡುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಇನ್ನೊಂದೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರದ ನಿಗದಿತ ಎಲ್ಲ ಕಾರ್ಯಕ್ರಮ ರದ್ದುಗೊಳಿಸಿದ್ದು, ಬೆಂಗಳೂರಿನಲ್ಲೇ ಇದ್ದು … Continue reading ಬೆಂಗಳೂರಿಗೆ ಮರಳಿದ ರಾಜ್ಯಪಾಲ ಗೆಹ್ಲೋತ್, ಸಿಎಂಗೆ ಮತ್ತೊಂದು ನೋಟಿಸ್ ಸಾಧ್ಯತೆ, ಎಲ್ಲ ಕಾರ್ಯಕ್ರಮ ರದ್ದುಗೊಳಿಸಿದ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed