Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬ್ರಿಟನ್ ಹೇಳಿಕೆಯಿಂದ ಹಸೀನಾ ಕಂಗಾಲು, ಲಂಡನ್ ಜೀವನ ಕನಸು ಛಿದ್ರ ಸಾಧ್ಯತೆ, ಇನ್ನೂ ಒಂದೆರಡು ದಿನ ಭಾರತದಲ್ಲೇ ವಾಸ್ತವ್ಯಕ್ಕೆ ನಿರ್ಧಾರ
ದೇಶಪ್ರಮುಖವಿದೇಶ

ಬ್ರಿಟನ್ ಹೇಳಿಕೆಯಿಂದ ಹಸೀನಾ ಕಂಗಾಲು, ಲಂಡನ್ ಜೀವನ ಕನಸು ಛಿದ್ರ ಸಾಧ್ಯತೆ, ಇನ್ನೂ ಒಂದೆರಡು ದಿನ ಭಾರತದಲ್ಲೇ ವಾಸ್ತವ್ಯಕ್ಕೆ ನಿರ್ಧಾರ

Share
1 Min Read
SHARE

newsics.com

ನವದೆಹಲಿ: ಮೀಸಲಾತಿ ಪ್ರತಿಭಟನೆ‌ ಹಿಂಸಾರೂಪ ಪಡೆದ ಹಿನ್ನೆಲೆಯಲ್ಲಿ ಜೀವಭಯದಿಂದ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ಢಾಕಾ ತೊರೆದ ಬಾಂಗ್ಲಾದೇಶದ ಶೇಖ್ ಹಸೀನಾ ಇನ್ನೆರಡು ದಿನ ಭಾರತದಲ್ಲೇ ಉಳಿಯಲಿದ್ದಾರೆ.

ಭಾರತದ ರಫೇಲ್ ಯುದ್ಧ ವಿಮಾನಗಳ ಬೆಂಗಾವಲಿನಲ್ಲಿ ಸೋಮವಾರ ಸಂಜೆ ನವದೆಹಲಿ ಬಳಿಯ ಹಿಂಡನ್ ವಾಯುನೆಲೆಗೆ ಸೇನಾ ಹೆಲಿಕಾಪ್ಟರ್‌ನಲ್ಲಿ ಬಂದಿಳಿದ ಹಸೀನಾ ಅವರನ್ನು ಅಜ್ಞಾತ ಸ್ಥಳದಲ್ಲಿ ಇರಿಸಲಾಗಿದೆಯಲ್ಲದೆ, ಭಿಗಿ ಭದ್ರತೆಯನ್ನೂ ನೀಡಲಾಗಿದೆ.

ಜೀವಭಯದಿಂದ ಭಾರತದಲ್ಲಿ ಆಸ್ರಯ ಪಡೆದಿರುವ ಹಸೀನಾ ಅವರು ಲಂಡನ್‌ಗೆ ತೆರಳಿ ಅಲ್ಲಿಯೇ ಜೀವಿಸುವ ಯೋಜನೆ ಹೊಂದಿದ್ದರು. ಆದರೆ ಹಸೀನಾ ಅವರು ಯಾವುದೇ ತನಿಖೆ ಎದುರಿಸುವ ಸನ್ನಿವೇಶ ಎದುರಾದರೆ, ಅದಕ್ಕೆ ಬ್ರಿಟನ್ ಸರ್ಕಾರ ಕಾನೂನಾತ್ಮಕ ರಕ್ಷಣೆ ನೀಡಲು ಸಾಧ್ಯವಿಲ್ಲ ಎಂದು ಬ್ರಿಟನ್ ಸ್ಪಷ್ಟ ಸಂದೇಶ ರವಾನಿಸಿದ ನಂತರ ಹಸೀನಾ ಅವರು ತಮ್ಮ ಯೋಜನೆಯನ್ನು ಒಂದೆರಡು ದಿನಗಳ ಮಟ್ಟಿಗೆ ಮುಂದೂಡಿದ್ದಾರೆ ಎಂದು‌ ಮೂಲಗಳು ತಿಳಿಸಿವೆ.

ಲಂಡನ್‌ಗೆ ಹೋಗುವ ಯೋಜನೆಯನ್ನು ಭಾರತಕ್ಕೆ ತಿಳಿಸಿಯೇ ಅವಾಮಿ ಲೀಗ್‌ನ ನಾಯಕಿ ಹಸೀನಾ ಹಿಂಡನ್ ವಾಯುನೆಲೆಗೆ ಬಂದಿಳಿದಿದ್ದರು. ಆದರೆ ಬ್ರಿಟನ್ ವಿದೇಶಾಂಗ ಕಾರ್ಯದರ್ಶಿ ಡೇವಿಡ್ ಲ್ಯಾಮ್ಮಿ, ಬಾಂಗ್ಲಾದೇಶದಲ್ಲಿ ಅರಾಜಕತೆ ತಾಂಡವವಾಡುತ್ತಿದೆ. ಹಿಂಸಾಚಾರಕ್ಕೆ ಹಲವು ಮುಗ್ಧರು ಬಲಿಯಾಗಿದ್ದಾರೆ. ಈ ಕುರಿತು ವಿಶ್ವಸಂಸ್ಥೆ ನೇತೃತ್ವದಲ್ಲಿ ಸ್ವತಂತ್ರ ಮತ್ತು ವಿಸ್ತೃತ ತನಿಖೆಯ ಅನಿವಾರ್ಯತೆ ಇದೆ ಎಂದಿದ್ದರಿಂದ ಹಸೀನಾ ಗೊಂದಲಕ್ಕೆ ಸಿಲುಕಿದ್ದಾರೆ ಎನ್ನಲಾಗಿದೆ.

ಜೀವಭಯದಲ್ಲಿದ್ದ‌ ಹಸೀನಾಗೆ ಭದ್ರತೆ ನೀಡಿದ್ದೇ ಭಾರತದ ರಫೇಲ್ ಯುದ್ಧ ವಿಮಾನಗಳು!

NASA ಲೇಟ್ ಮಾಡಿದ್ರೆ ಸುನಿತಾ ವಿಲಿಯಮ್ಸ್ ಪ್ರಾಣಕ್ಕೆ ಕಂಟಕ! 14 ದಿನದಲ್ಲಿ ಭೂಮಿಗೆ ಕರೆತರಲೇಬೇಕು…

ಎಲ್‌.ಕೆ. ಅಡ್ವಾಣಿ ಅಸ್ವಸ್ಥ: ಮತ್ತೆ ಆಸ್ಪತ್ರೆಗೆ ದಾಖಲು

ಓರ್ವ ಹುಡುಗನಿಗಾಗಿ ಕ್ಲಾಸ್‌ನಲ್ಲೇ ಇಬ್ಬರು ಹುಡುಗಿಯರ ಹೊಡೆದಾಟ! ರಣಾಂಗಣವಾಯ್ತು ಕ್ಲಾಸ್‌ರೂಂ… ವಿಡಿಯೊ ವೈರಲ್

TAGGED:decision to stay in India for a couple more daysHasina is saddened by Britain's statementthe dream of living in London may be shattered
Share This Article
Facebook Twitter Copy Link Print
Previous Article ದರ್ಶನ್ ಫೋಟೋ ಇಟ್ಟು ಪೂಜೆ! ಅರ್ಚಕ ಅಮಾನತು!
Next Article ಬೆಂಗಳೂರು ಏರ್‌ಪೋರ್ಟಲ್ಲಿ 6,626 ಸಮುದ್ರ‌ ಕುದುರೆ ವಶ,‌ ಮೂವರ ಬಂಧನ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?