newsics.com ನವದೆಹಲಿ: ಮೀಸಲಾತಿ ಪ್ರತಿಭಟನೆ ಹಿಂಸಾರೂಪ ಪಡೆದ ಹಿನ್ನೆಲೆಯಲ್ಲಿ ಜೀವಭಯದಿಂದ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ಢಾಕಾ ತೊರೆದ ಬಾಂಗ್ಲಾದೇಶದ ಶೇಖ್ ಹಸೀನಾ ಇನ್ನೆರಡು ದಿನ ಭಾರತದಲ್ಲೇ ಉಳಿಯಲಿದ್ದಾರೆ. ಭಾರತದ ರಫೇಲ್ ಯುದ್ಧ ವಿಮಾನಗಳ ಬೆಂಗಾವಲಿನಲ್ಲಿ ಸೋಮವಾರ ಸಂಜೆ ನವದೆಹಲಿ ಬಳಿಯ ಹಿಂಡನ್ ವಾಯುನೆಲೆಗೆ ಸೇನಾ ಹೆಲಿಕಾಪ್ಟರ್‌ನಲ್ಲಿ ಬಂದಿಳಿದ ಹಸೀನಾ ಅವರನ್ನು ಅಜ್ಞಾತ ಸ್ಥಳದಲ್ಲಿ ಇರಿಸಲಾಗಿದೆಯಲ್ಲದೆ, ಭಿಗಿ ಭದ್ರತೆಯನ್ನೂ ನೀಡಲಾಗಿದೆ. ಜೀವಭಯದಿಂದ ಭಾರತದಲ್ಲಿ ಆಸ್ರಯ ಪಡೆದಿರುವ ಹಸೀನಾ ಅವರು ಲಂಡನ್‌ಗೆ ತೆರಳಿ ಅಲ್ಲಿಯೇ ಜೀವಿಸುವ ಯೋಜನೆ ಹೊಂದಿದ್ದರು. … Continue reading ಬ್ರಿಟನ್ ಹೇಳಿಕೆಯಿಂದ ಹಸೀನಾ ಕಂಗಾಲು, ಲಂಡನ್ ಜೀವನ ಕನಸು ಛಿದ್ರ ಸಾಧ್ಯತೆ, ಇನ್ನೂ ಒಂದೆರಡು ದಿನ ಭಾರತದಲ್ಲೇ ವಾಸ್ತವ್ಯಕ್ಕೆ ನಿರ್ಧಾರ
Copy and paste this URL into your WordPress site to embed
Copy and paste this code into your site to embed