ಮದ್ಯ ಪ್ರಿಯರಿಗೆ ಬ್ಯಾಡ್ ನ್ಯೂಸ್;  ಎಷ್ಟು ದುಬಾರಿಯಾಗಲಿದೆ ಬಡವರ ಮದ್ಯ? 

newsics.com ರಾಜ್ಯದ ಮದ್ಯ ಪ್ರಿಯರಿಗೆ ಶುಭ ಸದ್ದಿ ಮತ್ತು ಕಹಿ ಸುದ್ದಿ ಎರಡೂ ಸಿಗಲಿವೆ. ಹೈಫೈ ಮದ್ಯಪ್ರಿಯರಿಗೆ ಗುಡ್ ನ್ಯೂಸ್, ಸಾಮಾನ್ಯ ಮದ್ಯಗಳ ಪ್ರಿಯರಿಗೆ ಬ್ಯಾಡ್ ನ್ಯೂಸ್ ಅಬಕಾರಿ ಇಲಾಖೆ ನೀಡಲಿದೆ. ಆಗಸ್ಟ್ ಒಂದರಿಂದಲೇ ಪ್ರೀಮಿಯಂ ಮದ್ಯದ ದರವನ್ನು ಕಡಿಮೆ ಮತ್ತು ಮಧ್ಯಮ ವರ್ಗದವರು ಕುಡಿಯುವ ಮದ್ಯದ ದರವನ್ನು ಹೆಚ್ಚಿಸಲು ಚಿಂತನೆ ನಡೆಸಲಾಗಿತ್ತು. ಆದರೆ ಇನ್ನೂ ಅಧಿಕೃತ ಆದೇಶ ಆಗಿಲ್ಲ. ಈ ವಾರ ಅಥವಾ ಮುಂದಿನ ವಾರದಲ್ಲಿ ಹೊಸ ದರ ಏರಿಕೆ ಜಾರಿಯಾಗಲಿದೆ ಎಂದು ಮೂಲಗಳು ತಿಳಿಸಿವೆ. … Continue reading ಮದ್ಯ ಪ್ರಿಯರಿಗೆ ಬ್ಯಾಡ್ ನ್ಯೂಸ್;  ಎಷ್ಟು ದುಬಾರಿಯಾಗಲಿದೆ ಬಡವರ ಮದ್ಯ?