ಎಲ್.ಕೆ. ಅಡ್ವಾಣಿ ಅಸ್ವಸ್ಥ: ಮತ್ತೆ ಆಸ್ಪತ್ರೆಗೆ ದಾಖಲು
newsics.com ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಎಲ್ಕೆ ಅಡ್ವಾಣಿ ಮಂಗಳವಾರ(ಆ.6) ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ತಿಂಗಳಾಗುವ ಮೊದಲೇ ಮತ್ತೆ ಅಸ್ವಸ್ಥರಾಗಿದ್ದಾರೆ. ಅನಾರೋಗ್ಯದ ಕಾರಣ ಮಂಗಳವಾರ ಮತ್ತೆ ದೆಹಲಿಯ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ. 96 ವರ್ಷದ ಅಡ್ವಾಣಿಯವರ ಆರೋಗ್ಯ ಸ್ಥಿರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ. ಅವರಿಗೆ ನರರೋಗ ತಜ್ಞ ಡಾ., ವಿನಿತ್ ಅವರು ಚಿಕಿತ್ಸೆ ನೀಡುತ್ತಿದ್ದಾರೆ. ಜುಲೈನಲ್ಲಿ ಅಪೋಲೊ ಆಸ್ಪತ್ರೆಗೆ ದಾಖಲಾಗುವ ಮೊದಲು ಅಡ್ವಾಣಿ ಅವರು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ … Continue reading ಎಲ್.ಕೆ. ಅಡ್ವಾಣಿ ಅಸ್ವಸ್ಥ: ಮತ್ತೆ ಆಸ್ಪತ್ರೆಗೆ ದಾಖಲು
Copy and paste this URL into your WordPress site to embed
Copy and paste this code into your site to embed