ದರ್ಶನ್ ಫೋಟೋ ಇಟ್ಟು ಪೂಜೆ! ಅರ್ಚಕ ಅಮಾನತು!

newsics.com ದೇವರ ಗರ್ಭಗುಡಿಯಲ್ಲಿ ದರ್ಶನ್ ಫೋಟೋ ಇಟ್ಟು ಪೂಜೆ ಮಾಡಿ ಅಂಧಾಭಿಮಾನ ಮೆರೆದ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಹೌದು, ಮುಜರಾಯಿ ಇಲಾಖೆಗೆ ಸೇರಿದ ದೇಗುಲದಲ್ಲಿ ಇಂತಹ ಕೃತ್ಯ ಮಾಡಲಾಗಿದೆ. ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲ್ಲೂಕಿನ ಕುರುಗೋಡು ದೊಡ್ಡಬಸವೇಶ್ವರ ದೇಗುಲದಲ್ಲಿ ಈ ಘಟನೆ ನಡೆದಿದ್ದು, ದೊಡ್ಡಬಸವೇಶ್ವರ ದೇವರ ಪ್ರಾಣ ಮೂರ್ತಿ ಮುಂದೆ ದರ್ಶನ್ ಫೋಟೋ ಇಟ್ಟು ಪೂಜೆ ಮಾಡಲಾಗಿದೆ. ಸದ್ಯ ದೇವರ ವಿಗ್ರಹದ ಮುಂದೆ ದರ್ಶನ್ ಫೋಟೊ ಇಟ್ಟು ಅಂಧಾಭಿಮಾನ ಪ್ರದರ್ಶನ ಮಾಡಿದ್ದಕ್ಕೆ ಭಕ್ತರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ … Continue reading ದರ್ಶನ್ ಫೋಟೋ ಇಟ್ಟು ಪೂಜೆ! ಅರ್ಚಕ ಅಮಾನತು!