Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಿರಂತರ ಅತ್ಯಾಚಾರ: ಶಾಲಾ ಬಾಲಕಿ ಈಗ 7 ತಿಂಗಳ ಗರ್ಭಿಣಿ, ಪೋಷಕರು ಕಂಗಾಲು, ಆರೋಪಿ ವಿರುದ್ಧ ಪೊಲೀಸರಿಗೆ ದೂರು
ಕರ್ನಾಟಕ

ನಿರಂತರ ಅತ್ಯಾಚಾರ: ಶಾಲಾ ಬಾಲಕಿ ಈಗ 7 ತಿಂಗಳ ಗರ್ಭಿಣಿ, ಪೋಷಕರು ಕಂಗಾಲು, ಆರೋಪಿ ವಿರುದ್ಧ ಪೊಲೀಸರಿಗೆ ದೂರು

Share
1 Min Read
SHARE

newsics.com

ಬೆಂಗಳೂರು: ನಗರದಲ್ಲಿ 15 ವರ್ಷದ ಶಾಲಾ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವ ಆರೋಪ ಕೇಳಿ ಬಂದಿದೆ.

ಹೊಟ್ಟೆ ನೋವು ಎಂದು ನರಳಾಡುತ್ತಿದ್ದ ಮಗಳನ್ನು ಆಸ್ಪತ್ರೆಗೆ ಕರೆದುಹೋದ ಪೋಷಕರು ತಮ್ಮ ಮಗಳು 7 ತಿಂಗಳ ಗರ್ಭಿಣಿ ಎಂಬುದನ್ನು ತಿಳಿದು ಬೆಚ್ಚಿಬಿದ್ದಿದ್ದಾರೆ.

ಬೆಂಗಳೂರಿನ ಡಿ.ಜೆ. ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸೋಶಿಯಲ್‌ ಮೀಡಿಯಾದಲ್ಲಿ ರೀಲ್ಸ್‌ ಮಾಡುತ್ತಾ ಸ್ವಲ್ಪ ಫೇಮಸ್‌ ಆಗಿದ್ದ ಸಾದ್ ಮುಸೈಬ್ನಾ ಎಂಬಾತನ ಮೇಲೆ ಬಾಲಕಿ ಪೋಷಕರು ಗಂಭೀರ ಆರೋಪ ಮಾಡಿದ್ದಾರೆ. 15 ವರ್ಷದ ಮಗಳನ್ನು ನಂಬಿಸಿ, ಮನವೊಲಿಸಿ ತನ್ನ ಮನೆಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಿದ್ದಾರೆ.

ಘಟನೆಗಳಿಂದ ಮನನೊಂದ ಬಾಲಕಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಈ ವೇಳೆ ಪೋಷಕರು ಆಕೆಯನ್ನು ರಕ್ಷಿಸಿದ್ದಾರೆ. ಆರೋಪಿ ಸಾದ್ ಹಲವು ಬಾರಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಶಾಲೆಗೆ ಬರುವ ಅಮಾಯಕ ಹೆಣ್ಣುಮಕ್ಕಳನ್ನು ಇದೇ ರೀತಿ ಬಳಸಿಕೊಳ್ಳುತ್ತಿದ್ದಾನೆ ಎಂದು ಆರೋಪಿಸಲಾಗಿದೆ.

ಬಾಲಕಿ ತಂದೆಯ ದೂರಿನನ್ವಯ ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಬೆಡ್ ರೂಮ್‌ ಅಲ್ಲಿಯೇ ಕುಳಿತು ಕಿಚ್ಚು ಹಚ್ಚಿದ ಸೋನು ಗೌಡ

ಬ್ರಿಟನ್ ಹೇಳಿಕೆಯಿಂದ ಹಸೀನಾ ಕಂಗಾಲು, ಲಂಡನ್ ಜೀವನ ಕನಸು ಛಿದ್ರ ಸಾಧ್ಯತೆ, ಇನ್ನೂ ಒಂದೆರಡು ದಿನ ಭಾರತದಲ್ಲೇ ವಾಸ್ತವ್ಯಕ್ಕೆ ನಿರ್ಧಾರ

ಓರ್ವ ಹುಡುಗನಿಗಾಗಿ ಕ್ಲಾಸ್‌ನಲ್ಲೇ ಇಬ್ಬರು ಹುಡುಗಿಯರ ಹೊಡೆದಾಟ! ರಣಾಂಗಣವಾಯ್ತು ಕ್ಲಾಸ್‌ರೂಂ… ವಿಡಿಯೊ ವೈರಲ್

TAGGED:parents are saddenedpolice complaint against the accusedSchool girl is now 7 months pregnant
Share This Article
Facebook Twitter Copy Link Print
Previous Article ಬೆಡ್ ರೂಮ್‌ ಅಲ್ಲಿಯೇ ಕುಳಿತು ಕಿಚ್ಚು ಹಚ್ಚಿದ ಸೋನು ಗೌಡ
Next Article ದಿನ ಭವಿಷ್ಯ 06-08-2024, ಮಂಗಳವಾರ, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?

Popular Posts

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?