ನಿರಂತರ ಅತ್ಯಾಚಾರ: ಶಾಲಾ ಬಾಲಕಿ ಈಗ 7 ತಿಂಗಳ ಗರ್ಭಿಣಿ, ಪೋಷಕರು ಕಂಗಾಲು, ಆರೋಪಿ ವಿರುದ್ಧ ಪೊಲೀಸರಿಗೆ ದೂರು
newsics.com ಬೆಂಗಳೂರು: ನಗರದಲ್ಲಿ 15 ವರ್ಷದ ಶಾಲಾ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವ ಆರೋಪ ಕೇಳಿ ಬಂದಿದೆ. ಹೊಟ್ಟೆ ನೋವು ಎಂದು ನರಳಾಡುತ್ತಿದ್ದ ಮಗಳನ್ನು ಆಸ್ಪತ್ರೆಗೆ ಕರೆದುಹೋದ ಪೋಷಕರು ತಮ್ಮ ಮಗಳು 7 ತಿಂಗಳ ಗರ್ಭಿಣಿ ಎಂಬುದನ್ನು ತಿಳಿದು ಬೆಚ್ಚಿಬಿದ್ದಿದ್ದಾರೆ. ಬೆಂಗಳೂರಿನ ಡಿ.ಜೆ. ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸೋಶಿಯಲ್ ಮೀಡಿಯಾದಲ್ಲಿ ರೀಲ್ಸ್ ಮಾಡುತ್ತಾ ಸ್ವಲ್ಪ ಫೇಮಸ್ ಆಗಿದ್ದ ಸಾದ್ ಮುಸೈಬ್ನಾ ಎಂಬಾತನ ಮೇಲೆ ಬಾಲಕಿ ಪೋಷಕರು ಗಂಭೀರ ಆರೋಪ ಮಾಡಿದ್ದಾರೆ. 15 ವರ್ಷದ … Continue reading ನಿರಂತರ ಅತ್ಯಾಚಾರ: ಶಾಲಾ ಬಾಲಕಿ ಈಗ 7 ತಿಂಗಳ ಗರ್ಭಿಣಿ, ಪೋಷಕರು ಕಂಗಾಲು, ಆರೋಪಿ ವಿರುದ್ಧ ಪೊಲೀಸರಿಗೆ ದೂರು
Copy and paste this URL into your WordPress site to embed
Copy and paste this code into your site to embed