Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದ ಬಹುತೇಕ ಕಡೆ ಇನ್ನೂ ಏಳು ದಿನ ಭಾರಿ ಮಳೆ : ಹವಾಮಾನ ಇಲಾಖೆ
ಕರ್ನಾಟಕ

ರಾಜ್ಯದ ಬಹುತೇಕ ಕಡೆ ಇನ್ನೂ ಏಳು ದಿನ ಭಾರಿ ಮಳೆ : ಹವಾಮಾನ ಇಲಾಖೆ

Share
1 Min Read
SHARE

newsics.com

ಬೆಂಗಳೂರು: ಇಂದಿನಿಂದ ಏಳು ದಿನಗಳ ಕಾಲ ರಾಜ್ಯದ ಬಹುತೇಕ ಕಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ಮಳೆ ನಿನ್ನೆ ರಾಜಧಾನಿಯಲ್ಲಿ ಧಾರಾಕಾರವಾಗಿ ಸುರಿದಿದೆ. ರಾಜ್ಯದಲ್ಲಿ ಮಳೆ ಕ್ಷೀಣವಾಗಿದ್ದ ಬೆನ್ನಲ್ಲೇ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಬಿಸಿಲು ವಾತಾವರಣ ಕಾಣಿಸಿಕೊಂಡಿತ್ತು.

ಸಂಜೆ ನಂತರ ಮೋಡ ಕವಿದ ವಾತಾವರಣವಿತ್ತು. ಸಂಜೆ 5 ಗಂಟೆ ನಂತರ ಆರಂಭವಾದ ಜೋರು ಮಳೆ ಮಧ್ಯರಾತ್ರಿವರೆಗೂ ಬಿದ್ದಿದೆ. ಮುಂದಿನ 2 ದಿನಗಳು ಮೋಡ ಕವಿದ ವಾತಾವರಣ ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಡಿಗ್ರಿ ಸೆಲ್ಸಿಯಸ್ ಮತ್ತು 21 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆಯಿಂದಲೇ ಮಳೆ ಆರಂಭವಾಗಿದ್ದು, ಮಂಗಳೂರು, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ವಿಜಯನಗರದಲ್ಲಿ ಮಳೆಯಾಗಲಿದೆ.

TAGGED:rainweather's
Share This Article
Facebook Twitter Copy Link Print
Previous Article ಹಸೀನಾ ವೀಸಾ ರದ್ದುಗೊಳಿಸಿದ ಅಮೆರಿಕಾ!
Next Article 1990ರ ನಂತರ ಜನಿಸಿದವರಲ್ಲಿ ಕ್ಯಾನ್ಸರ್ ಅಪಾಯ ಹೆಚ್ಚು! ಹೆಚ್ಚಾಯ್ತು ಆತಂಕ

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ಕರ್ನಾಟಕ

Uttarakannada Trauma Center | ಕುಮಟಾದಲ್ಲಿ ಜಿಲ್ಲೆಯ ಮೊದಲ ಅತ್ಯಾಧುನಿಕ ಟ್ರಾಮಾ ಕೇರ್ ಸೆಂಟರ್ ಆರಂಭ

3 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read
ಕರ್ನಾಟಕಪ್ರಮುಖ

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?