ಓರ್ವ ಹುಡುಗನಿಗಾಗಿ ಕ್ಲಾಸ್‌ನಲ್ಲೇ ಇಬ್ಬರು ಹುಡುಗಿಯರ ಹೊಡೆದಾಟ! ರಣಾಂಗಣವಾಯ್ತು ಕ್ಲಾಸ್‌ರೂಂ… ವಿಡಿಯೊ ವೈರಲ್
newsics.com ಉತ್ತರ ಪ್ರದೇಶ: ನೊಯ್ಡಾದ ಪ್ರತಿಷ್ಠಿತ ಕಾಲೇಜೊಂದರಲ್ಲಿ ವಿದ್ಯಾರ್ಥಿಗಳ ರೊಮ್ಯಾನ್ಸ್ ವಿಡಿಯೋ ಬಹಿರಂಗ ಬೆನ್ನಲ್ಲೇ ಮತ್ತೊಂದು ಕಾಲೇಜಿನಲ್ಲಿ ಓರ್ವ ಹುಡುಗನಿಗಾಗಿ ಇಬ್ಬರು ಹುಡುಗಿಯರು ಕೂದಲು ಹಿಡಿದುಕೊಂಡು ಎಳೆದಾಡಿ ಹೊಡೆದಾಡಿಕೊಂಡಿದ್ದಾರೆ. ಜತೆ ಹುಡುಗರೂ ಪರಸ್ಪರ ಹೊಡೆದಾಡಿದ್ದಾರೆ. ಕ್ಲಾಸ್‌ರೂಮ್‌ನಲ್ಲಿಯೇ ವಿದ್ಯಾರ್ಥಿಗಳು ಹೊಡೆದಾಡುಕೊಳ್ಳುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಈ ಘಟನೆ ಉತ್ತರ ಪ್ರದೇಶದ ನೊಯ್ಡಾದ ಎನ್‌ಐಇಟಿ ಕಾಲೇಜಿನಲ್ಲಿ ನಡೆದಿದೆ. ಒಂದೇ ಕಾಲೇಜಿನ ಇಬ್ಬರು ಯುವತಿಯರು ಓರ್ವ ವಿದ್ಯಾರ್ಥಿಯನ್ನು ಪ್ರೀತಿಸುತ್ತಿದ್ದರು. ಹೀಗಾಗಿ ಒಬ್ಬ ಯುವತಿ ತನ್ನ ತಂಡದ ಜತೆ … Continue reading ಓರ್ವ ಹುಡುಗನಿಗಾಗಿ ಕ್ಲಾಸ್‌ನಲ್ಲೇ ಇಬ್ಬರು ಹುಡುಗಿಯರ ಹೊಡೆದಾಟ! ರಣಾಂಗಣವಾಯ್ತು ಕ್ಲಾಸ್‌ರೂಂ… ವಿಡಿಯೊ ವೈರಲ್
Copy and paste this URL into your WordPress site to embed
Copy and paste this code into your site to embed