ವಿನೇಶ್ ಫೋಗಟ್ ಫೈನಲ್‌ಗೆ ಒಲಿಂಪಿಕ್ಸ್ ಫೈನಲ್ ಪ್ರವೇಶಿಸಿದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು
newsics.com ನವದೆಹಲಿ: ಭಾರತದ ಕುಸ್ತಿಪಟು ವಿನೇಶ್ ಪೋಗಟ್ ಅವರು ಇತಿಹಾಸ ಬರೆದಿದ್ದಾರೆ. ಸೆಮಿಫೈನಲ್‌ನಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಫೈನಲ್ ಪ್ರವೇಶಿಸಿದ್ದು, ಬೆಳ್ಳಿ ಅಥವಾ ಚಿನ್ನದ ಪದಕ ಬೇಟೆಯಾಡುವ ಭರವಸೆ ನೀಡಿದ್ದಾರೆ. ಪ್ಯಾರಿಸ್‌ನಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್‌ನಲ್ಲಿ ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಪೋಗಟ್ ಅವರು ವೀರಾವೇಶದ ಆಟ ಪ್ರದರ್ಶಿಸಿದ್ದರು. 50 ಕೆಜಿ ಕುಸ್ತಿ ವಿಭಾಗದಲ್ಲಿ ಇದುವರೆಗೂ ಸೋತೇ ಇರದ ಜಪಾನ್ ದೇಶದ ವರ್ಲ್ಡ್ ಚಾಂಪಿಯನ್ ಯುಯಿ ಸುಸಾಕಿ ಅವರನ್ನು ಸೋಲಿಸೋ ಮೂಲಕ ಸೆಮಿ ಫೈನಲ್‌ಗೆ ಎಂಟ್ರಿ ಕೊಟ್ಟಿದ್ದರು.ಸೆಮಿಫೈನಲ್‌ನಲ್ಲಿ … Continue reading ವಿನೇಶ್ ಫೋಗಟ್ ಫೈನಲ್‌ಗೆ ಒಲಿಂಪಿಕ್ಸ್ ಫೈನಲ್ ಪ್ರವೇಶಿಸಿದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು
Copy and paste this URL into your WordPress site to embed
Copy and paste this code into your site to embed