ಬಾಂಗ್ಲಾದೇಶದಲ್ಲಿ ನಾಳೆ ಮುಹಮ್ಮದ್ ಯೂನಸ್ ನೇತೃತ್ವದ ಹಂಗಾಮಿ ಸರ್ಕಾರ ರಚನೆ

newsics.com ನವದೆಹಲಿ: ಬಾಂಗ್ಲಾದೇಶದಲ್ಲಿ ನೊಬೆಲ್ ಪ್ರಶಸ್ತಿ ಪುರಸ್ಕೃತ ಪ್ರೊ. ಮುಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರ ನಾಳೆ (ಗುರುವಾರ) ಪ್ರಮಾಣ ವಚನ ಸ್ವೀಕರಿಸಲಿದೆ. ಇಂದು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸೇನಾ ಮುಖ್ಯಸ್ಥ ಜನರಲ್ ವಾಕರ್-ಉಜ್-ಝಮಾನ್, ಮಧ್ಯಂತರ ಸರ್ಕಾರವು ಗುರುವಾರ ರಾತ್ರಿ 8 ಗಂಟೆಗೆ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಹೇಳಿದರು. ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನೀಡಿ ದೇಶದಿಂದ ಪಲಾಯನ ಮಾಡಿದ ಬೆನ್ನಲ್ಲೇ ಬಾಂಗ್ಲಾದೇಶದ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಅವರು ಮಂಗಳವಾರ ಬಾಂಗ್ಲಾ ಮಧ್ಯಂತರ ಸರ್ಕಾರದ … Continue reading ಬಾಂಗ್ಲಾದೇಶದಲ್ಲಿ ನಾಳೆ ಮುಹಮ್ಮದ್ ಯೂನಸ್ ನೇತೃತ್ವದ ಹಂಗಾಮಿ ಸರ್ಕಾರ ರಚನೆ