Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಹೆಚ್ಚು ಬಿಸಿ ನೀರು ಕುಡಿತೀರಾ? ಇದ್ರಿಂದ ಅಪಾಯ ಕಟ್ಟಿಟ್ಟ ಬುತ್ತಿ!
ಆರೋಗ್ಯಪ್ರಮುಖಲೈಫ್‌ಸ್ಟೈಲ್ವೈರಲ್ಸೌಂದರ್ಯ

ಹೆಚ್ಚು ಬಿಸಿ ನೀರು ಕುಡಿತೀರಾ? ಇದ್ರಿಂದ ಅಪಾಯ ಕಟ್ಟಿಟ್ಟ ಬುತ್ತಿ!

Share
1 Min Read
SHARE

newsics.com

ಬಿಸಿ ಅಥವಾ ತಣ್ಣನೆಯ ನೀರನ್ನು ಕುಡಿಯುವುದು, ನಿಮ್ಮ ದೇಹವನ್ನು ಆರೋಗ್ಯಕರವಾಗಿ ಮತ್ತು ಹೈಡ್ರೇಟೆಡ್ ಆಗಿರಿಸುತ್ತದೆ. ಹೀಗಾಗಿ ನೀರು ಮಾನವ ಜೀವನದ ಪ್ರಮುಖ ಭಾಗವಾಗಿದೆ.

ಆದರೆ ಬೆಳಗ್ಗೆ ಬೆಚ್ಚಗಿನ ನೀರನ್ನು ಕುಡಿಯುವುದರಿಂದ ವಿವಿಧ ರೋಗಗಳನ್ನು ಗುಣಪಡಿಸಬಹುದು ಎಂದು ಸಂಶೋಧಕರು ಸಾಬೀತುಪಡಿಸಿದ್ದಾರೆ. ಹಾಗಂತ ದಿನವಿಡೀ ಬೆಚ್ಚಗಿನ ನೀರನ್ನು ಕುಡಿಯುವುದು ಸಹ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಲಾಗುತ್ತಿದೆ.
ನೀರು ದೇಹಕ್ಕೆ ಅನೇಕ ಪೋಷಕಾಂಶಗಳನ್ನು ನೀಡುತ್ತದೆ. ದೇಹವು ಆರೋಗ್ಯವಾಗಿರಲು ದಿನಕ್ಕೆ ಎರಡು ಲೀಟರ್ಗಿಂತ ಹೆಚ್ಚು ನೀರು ಕುಡಿಯಬೇಕಾಗುತ್ತದೆ.

ಬಿಸಿ ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು. ಆದರೆ ಹೆಚ್ಚು ಬಿಸಿ ನೀರು ಕುಡಿದರೆ ಯಕೃತ್ತು ಹಾಳಾಗುತ್ತದೆ ಎಂದು ಕೆಲವರು ಹೇಳುತ್ತಾರೆ. ಅನೇಕ ಮಂದಿ ಬಿಸಿ ನೀರನ್ನು ಕುಡಿಯುವುದಿಲ್ಲ. ಏಕೆಂದರೆ ಇದು ಯಕೃತ್ತಿಗೆ ಹಾನಿ ಮಾಡುತ್ತದೆ ಎಂದು ಭಾವಿಸುತ್ತಾರೆ. ಆದರೆ ವಾಸ್ತವವಾಗಿ ಬಿಸಿ ನೀರು ಯಕೃತ್ತಿಗೆ ಹಾನಿಯುಂಟು ಮಾಡುವುದಿಲ್ಲ.
ತಜ್ಞರ ಪ್ರಕಾರ, ಬಿಸಿ ನೀರು ಲಿವರ್ ಗೆ ಹಾನಿ ಮಾಡುವುದಿಲ್ಲ. ಬದಲಿಗೆ ಬಿಸಿ ನೀರು ದೇಹವನ್ನು ಹೈಡ್ರೇಟ್ ಮಾಡುತ್ತದೆ ಮತ್ತು ಆರೋಗ್ಯಕ್ಕೆ ಒಳ್ಳೆಯದು. ಹಾಗೆಯೇ ಅತಿಯಾಗಿ ಬಿಸಿ ನೀರು ಕುಡಿದ್ರೆ ಗಂಟಲು ಸುಡಬಹುದು. ಜೊತೆಗೆ ಬೆರಳಿನ ತುದಿಯಲ್ಲಿ ಆಹ್ಲಾದಕರವೆನಿಸುವ ಬಿಸಿ ನೀರು ನಿಮ್ಮ ತುಟಿ ಮತ್ತು ನಾಲಿಗೆ ಎರಡನ್ನು ಕೂಡ ಸುಡಬಹುದು. ಹಾಗಾಗಿ ಅತಿಯಾಗಿ ಬಿಸಿ ಆಗಿರುವ ನೀರನ್ನು ಕುಡಿಯಬಾರದು. ಮೊದಲು ಒಂದು ಸಿಪ್ ತೆಗೆದುಕೊಂಡು ನೀರು ಅತಿಯಾಗಿದೆಯೇ ಎಂದು ಪರಿಶೀಲಿಸಬೇಕು. ಜಾಸ್ತಿ ಬಿಸಿ ನೀರನ್ನು ಕುಡಿಯುವ ಅಭ್ಯಾಸ ಹೊಂದಿದ್ದರೆ ಹೆಚ್ಚು ಬೆವರುವಿಕೆ ಕಾರಣವಾಗುತ್ತದೆ. ಇದರಿಂದ ಬೆವರುವಿಕೆ ತುರಿಕೆ, ಚರ್ಮ ಸಂಬಂಧಿತ ಸಮಸ್ಯೆಗಳು ಉಂಟಾಗಬಹುದು.
ವಾಸ್ತವಾವಗಿ ಹೇಳುವುದಾದರೆ ಬಿಸಿ ನೀರನ್ನು ಕುಡಿಯುವುದರಿಂದ ಯಾವುದೇ ಕಾಯಿಲೆಗಳು ಗುಣವಾಗುವುದಿಲ್ಲ. ಹಾಗಾಗಿ ಬಿಸಿ ನೀರನ್ನು ಕುಡಿಯುವ ಅಭ್ಯಾಸ ಹೊಂದಿರುವವರು ಬೇರೆ ಯಾವುದಾದರೂ ಟಿಪ್ಸ್ ಫಾಲೋ ಮಾಡಬಹುದು

TAGGED:beware!Do you always drink hot water? There is no other danger than this
Share This Article
Facebook Twitter Copy Link Print
Previous Article ದಿನ ಭವಿಷ್ಯ 07-08-2024 ಬುಧವಾರ, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?
Next Article ಹಸೀನಾಗೆ ತಾತ್ಕಾಲಿಕ ಆಶ್ರಯ ಅಸಾಧ್ಯ ಎಂದ ಬ್ರಿಟನ್, ಯುರೋಪ್ ದೇಶಗಳಲ್ಲುಳಿಯುವ ಸಾಧ್ಯತೆ, ಮುಂದಿನ ವ್ಯವಸ್ಥೆವರೆಗೆ ಭಾರತದಲ್ಲೇ ವಾಸ್ತವ್ಯ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?