ಹೆಚ್ಚು ಬಿಸಿ ನೀರು ಕುಡಿತೀರಾ? ಇದ್ರಿಂದ ಅಪಾಯ ಕಟ್ಟಿಟ್ಟ ಬುತ್ತಿ!

newsics.com ಬಿಸಿ ಅಥವಾ ತಣ್ಣನೆಯ ನೀರನ್ನು ಕುಡಿಯುವುದು, ನಿಮ್ಮ ದೇಹವನ್ನು ಆರೋಗ್ಯಕರವಾಗಿ ಮತ್ತು ಹೈಡ್ರೇಟೆಡ್ ಆಗಿರಿಸುತ್ತದೆ. ಹೀಗಾಗಿ ನೀರು ಮಾನವ ಜೀವನದ ಪ್ರಮುಖ ಭಾಗವಾಗಿದೆ. ಆದರೆ ಬೆಳಗ್ಗೆ ಬೆಚ್ಚಗಿನ ನೀರನ್ನು ಕುಡಿಯುವುದರಿಂದ ವಿವಿಧ ರೋಗಗಳನ್ನು ಗುಣಪಡಿಸಬಹುದು ಎಂದು ಸಂಶೋಧಕರು ಸಾಬೀತುಪಡಿಸಿದ್ದಾರೆ. ಹಾಗಂತ ದಿನವಿಡೀ ಬೆಚ್ಚಗಿನ ನೀರನ್ನು ಕುಡಿಯುವುದು ಸಹ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಲಾಗುತ್ತಿದೆ. ನೀರು ದೇಹಕ್ಕೆ ಅನೇಕ ಪೋಷಕಾಂಶಗಳನ್ನು ನೀಡುತ್ತದೆ. ದೇಹವು ಆರೋಗ್ಯವಾಗಿರಲು ದಿನಕ್ಕೆ ಎರಡು ಲೀಟರ್ಗಿಂತ ಹೆಚ್ಚು ನೀರು ಕುಡಿಯಬೇಕಾಗುತ್ತದೆ. ಬಿಸಿ … Continue reading ಹೆಚ್ಚು ಬಿಸಿ ನೀರು ಕುಡಿತೀರಾ? ಇದ್ರಿಂದ ಅಪಾಯ ಕಟ್ಟಿಟ್ಟ ಬುತ್ತಿ!