Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಕಾಲಿಗೆ ಕಪ್ಪು ದಾರ ಕಟ್ಟೋದೇಕೆ? ಇದರ ಹಿಂದಿದೆ‌ ಬಲವಾದ ನಂಬಿಕೆ!
ಲೈಫ್‌ಸ್ಟೈಲ್

ಕಾಲಿಗೆ ಕಪ್ಪು ದಾರ ಕಟ್ಟೋದೇಕೆ? ಇದರ ಹಿಂದಿದೆ‌ ಬಲವಾದ ನಂಬಿಕೆ!

Share
1 Min Read
SHARE

newsics.com

ಇತ್ತೀಚೆಗೆ ಯುವಕ- ಯುವತಿಯರಲ್ಲಿ ಯಾರ ಕಾಲನ್ನು ನೋಡಿದ್ರೂ ಕಪ್ಪು ದಾರ ಕಾಣಿಸುತ್ತೆ. ಸಾಮಾನ್ಯವಾಗಿ ಹುಡುಗಿಯರು ಎಡಗಾಲಿಗೆ ಮತ್ತು ಹುಡುಗರು ಬಲಗಾಲಿಗೆ ಕಪ್ಪು ದಾರ ಕಟ್ಟಿಕೊಂಡಿರುತ್ತಾರೆ. ಕೇವಲ ಯುವ ಜನತೆ ಮಾತ್ರವಲ್ಲ ಹಿರಿಯರೂ ಕಟ್ಟಿಕೊಂಡಿರುತ್ತಾರೆ. ಆದರೆ ಈ ಕಪ್ಪು ದಾರದ ಹಿಂದಿನ ವಿಶೇಷತೆ ಏನು ಎಂಬುದರ ಬಗ್ಗೆ ಹಲವರಿಗೆ ಕುತೂಹಲವಿದೆ.

ಸಾಮಾನ್ಯವಾಗಿ ತಾಯಿ ತನ್ನ ಮಗುವಿಗೆ ಕಪ್ಪು ದಾರ ಕಟ್ಟುತ್ತಾಳೆ. ಮಗು ಮುದ್ದು ಮುದ್ದಾಗಿರುವುದರಿಂದ ಬೇರೆಯವರ ಕಣ್ಣು ಮಗುವಿನ ಮೇಲೆ ಬೀಳದಿರಲಿ ಎಂದು ದಾರ ಕಟ್ಟುವುದು ಸಹಜ. ಕಪ್ಪು ದಾರವು ನಕಾರಾತ್ಮಕ ಶಕ್ತಿಯನ್ನು ಹೋಗಲಾಡಿಸಿ, ಸಕಾರಾತ್ಮಕ ಕಂಪನಗಳನ್ನು ಆಕರ್ಷಿಸುತ್ತದೆ. ಅದನ್ನು ಧರಿಸುವುದರಿಂದ ಶಾಂತಿ ಮತ್ತು ನೆಮ್ಮದಿಯ ಭಾವ ತರುತ್ತದೆ ಎಂದು ನಂಬಲಾಗಿದೆ.

ಸಾಮಾನ್ಯವಾಗಿ ಇದನ್ನು ನಾವು ಎಲ್ಲಾ ಸಂಸ್ಕೃತಿಗಳಲ್ಲೂ ಕಾಣಬಹುದಾಗಿದೆ. ಜ್ಯೋತಿಷ್ಯದ ದೃಷ್ಟಿಕೋನದಿಂದ ಹಲವು ಪ್ರಯೋಜನಗಳನ್ನು ಇದು ಹೊಂದಿದೆ. ವ್ಯಕ್ತಿಯು ಕಪ್ಪುದಾರವನ್ನು ಧರಿಸಿದರೆ ಅವನ ಜೀವನದಲ್ಲಿ ಧನಾತ್ಮಕ ಪರಿಣಾಮಗಳು ಉಂಟಾಗುತ್ತವೆ ಮತ್ತು ಭವಿಷ್ಯವು ಉತ್ತಮವಾಗಿರುತ್ತದೆ ಎಂದು ಹೇಳಲಾಗುತ್ತದೆ.
ಹಿಂದೂ ಸಂಪ್ರದಾಯದ ಪ್ರಕಾರ ಕಪ್ಪು ದಾರವನ್ನು ಧರಿಸುವುದರಿಂದ ದುಷ್ಟ ಶಕ್ತಿ ಮತ್ತು ಕೆಟ್ಟ ದೃಷ್ಟಿಯಿಂದ ರಕ್ಷಣೆ ಸಿಗುತ್ತದೆ ಎಂದು ನಂಬಲಾಗಿದೆ. ಅದು ವ್ಯಕ್ತಿಗೆ ಅವುಗಳಿಂದ ರಕ್ಷಣೆಯನ್ನು ನೀಡುತ್ತದೆ. ಯಾವುದೇ ಅಹಿತಕರ ಘಟನೆ ನಡೆಯುವುದಿಲ್ಲ ಎಂದು ಹೇಳಲಾಗುತ್ತದೆ.
ಭಾರತದ ವಿವಿಧ ಹಬ್ಬ ಹಾಗೂ ಸಂಪ್ರದಾಯಗಳಲ್ಲೂ ಕಪ್ಪು ದಾರಕ್ಕೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ಒಡಹುಟ್ಟಿದವರ ನಡುವಿನ ಸಂಬಂಧವನ್ನು ಬಲಪಡಿಸಲು ಇದನ್ನು ಕಟ್ಟಲಾಗುತ್ತದೆ.

ವಾಸ್ತು ದೋಷಗಳನ್ನು ಸರಿಪಡಿಸಲು, ಮನೆಗೆ ಧನಾತ್ಮಕ ಶಕ್ತಿ ಆಕರ್ಷಿಸಲು, ಸಕಾರಾತ್ಮಕವಾಗಿ ಮನೆಯನ್ನು ಅಲಂಕರಿಸಲು ಕಪ್ಪು ದಾರವನ್ನು ಬಳಸಲಾಗುತ್ತದೆ.

ಹೆಚ್ಚು ಬಿಸಿ ನೀರು ಕುಡಿತೀರಾ? ಇದ್ರಿಂದ ಅಪಾಯ ಕಟ್ಟಿಟ್ಟ ಬುತ್ತಿ!

TAGGED:Do you know why black thread is tied? There is a reason for that!
Share This Article
Facebook Twitter Copy Link Print
Previous Article ತುಂಡು ಬಟ್ಟೆಯಲ್ಲಿ ರೋಜಾ! ಮಾಜಿ ಸಚಿವೆಯ ಅವತಾರ ಕಂಡು ಜನ ಶಾಕ್!
Next Article ದಿನದ ತೂಕ 150 ಗ್ರಾಂ ಹೆಚ್ಚಳ, ಒಲಿಂಪಿಕ್ಸ್‌ನಿಂದ ಅನರ್ಹ ಬೆನ್ನಲ್ಲೇ ವಿನೇಶ್ ಫೋಗಟ್ ಆಸ್ಪತ್ರೆಗೆ ದಾಖಲು

Popular Posts

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

You Might Also Like

ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?