ಬಾಂಗ್ಲಾದ ಹಂಗಾಮಿ ಪ್ರಧಾನಿಯಾಗಿ ಮೊಹಮ್ಮದ್ ಯೂನಸ್ ನೇಮಕ!
newsics.com ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ ಮೊಹಮ್ಮದ್ ಯೂನಸ್ ಬಾಂಗ್ಲಾದೇಶದ ಹಂಗಾಮಿ ಪ್ರಧಾನಿಯಾಗಿ ದೇಶವನ್ನು ಮುನ್ನಡೆಸಲಿದ್ದಾರೆ. ಬಾಂಗ್ಲಾದೇಶದಲ್ಲಿ ಇದೀಗ ಮೀಸಲು ವಿವಾದ ಭುಗಿಲೆದ್ದಿದ್ದು, ಹಿಂಸಾಚಾರದ ಹಿನ್ನೆಲೆಯಲ್ಲಿ 5 ಬಾರಿಯ ಪ್ರಧಾನಿ ಶೇಖ್ ಹಸೀನಾ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ಭಾರತಕ್ಕೆ ಪಲಾಯನ ಮಾಡಿದ್ದಾರೆ. ಈ ಮೊದಲು ಹಸೀನಾ ಯಾರನ್ನು ರಕ್ತದಾಹಿ ಎಂದು ಕರೆದಿದ್ದರೋ ಅದೇ ಯೂನಸ್ ಗೆ ಬಾಂಗ್ಲಾ ಸಾರಥ್ಯ ನೀಡಬೇಕೆಂಬ ಕೂಗು ಕೇಳಿಬಂದಿದೆ. ಮೊಹಮ್ಮದ್ ಯೂನುಸ್ ಬಾಂಗ್ಲಾದೇಶದಲ್ಲಿ ಗ್ರಾಮೀಣ ಬ್ಯಾಂಕ್ ಸ್ಥಾಪಿಸಿ ಸಣ್ಣ ಉದ್ಯಮಗಳಿಗೆ ಬೆಂಬಲ … Continue reading ಬಾಂಗ್ಲಾದ ಹಂಗಾಮಿ ಪ್ರಧಾನಿಯಾಗಿ ಮೊಹಮ್ಮದ್ ಯೂನಸ್ ನೇಮಕ!
Copy and paste this URL into your WordPress site to embed
Copy and paste this code into your site to embed