ನಟ ದರ್ಶನ್ ಬಟ್ಟೆಯಲ್ಲಿ ರೇಣುಕಾಸ್ವಾಮಿ ರಕ್ತದ ಕಲೆ: ಎಫ್ಎಸ್ಎಲ್ ವರದಿಯಲ್ಲಿ ದೃಢ, ದರ್ಶನ್‌ಗೆ ಮತ್ತಷ್ಟು ಸಂಕಷ್ಟ
newsics.com ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕಣದಲ್ಲಿ ನಟ ದರ್ಶನ್ ಮತ್ತು ಇತರೆ 16 ಆರೋಪಿಗಳು ಮತ್ತಷ್ಟು ಬಲವಾದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿರುವ ದರ್ಶನ್ ಬಿಡುಗಡೆಗೆ ಪ್ರಾರ್ಥೀಸಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ವಿವಿಧ ದೇವಾಲಯಗಳಿಗೆ ಭೇಟಿ ನೀಡುತ್ತಿದ್ದಾರೆ. ವಕೀಲರ ಸಲಹೆ ಪಡೆಯುತ್ತಿದ್ದಾರೆ. ಆದರೆ, ಸಾಕ್ಷ್ಯಗಳು ದರ್ಶನ್ ಮತ್ತಿತರ ಆರೋಪಿಗಳನ್ನು ಸಂಕಷ್ಟಕ್ಕೆ ಸಿಲುಕಿಸುತ್ತಲೇ ಇವೆ. ಇದೀಗ ಪೊಲೀಸರ ಕೈಗೆ ಸಿಕ್ಕಿರುವ ಎಫ್ಎಸ್ಎಲ್ ವರದಿ ಕೂಡ ದರ್ಶನ್ ಕೃತ್ಯವನ್ನು ಸಾಬೀತುಮಾಡಿದೆ. ರೇಣುಕಾಸ್ವಾಮಿ ಹತ್ಯೆ ನಡೆದ ದಿನ … Continue reading ನಟ ದರ್ಶನ್ ಬಟ್ಟೆಯಲ್ಲಿ ರೇಣುಕಾಸ್ವಾಮಿ ರಕ್ತದ ಕಲೆ: ಎಫ್ಎಸ್ಎಲ್ ವರದಿಯಲ್ಲಿ ದೃಢ, ದರ್ಶನ್‌ಗೆ ಮತ್ತಷ್ಟು ಸಂಕಷ್ಟ
Copy and paste this URL into your WordPress site to embed
Copy and paste this code into your site to embed