ಶಿರಾಡಿ ಘಾಟ್‌ನಲ್ಲಿ ಎಲ್ಲ ವಾಹನ ಸಂಚಾರಕ್ಕೆ ಅವಕಾಶ

newsics.com ಬೆಂಗಳೂರು: ಸಕಲೇಶಪುರ ತಾಲೂಕಿನ ದೊಡ್ಡತಪ್ಪಲು ಬಳಿ ಹಲವು ಬಾರಿ ಕುಸಿದಿದ್ದ ಗುಡ್ಡದ ಮಣ್ಣನ್ನು ಸದ್ಯ ಅಧಿಕಾರಿಗಳು ತೆರವು ಮಾಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿಘಾಟ್ ಘಾಟ್‌ನ ಸಕಲೇಶಪುರ ತಾಲೂಕಿನ ದೊಡ್ಡತಪ್ಲೆ ಬಳಿ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿತ ಸಂಭವಿಸಿತ್ತು. ಭಾರೀ ಪ್ರಮಾಣದ ಭೂ ಕುಸಿತದ ಪರಿಣಾಮ ಮಣ್ಣಿನಡಿಯಲ್ಲಿ ಹಲವು ವಾಹನಗಳು ಸಿಕ್ಕಿ ಹಾಕಿಕೊಂಡಿದ್ದವು. ಮಣ್ಣು ಕುಸಿತದಿಂದ ಟಿಪ್ಪರ್ ಮತ್ತು ಟ್ಯಾಂಕರ್ ಪಲ್ಟಿಯಾದರೆ, ಎರಡು ಕಾರು, ಒಂದು ಟ್ಯಾಂಕರ್, ಒಂದು ಟಿಪ್ಪರ್ ಸೇರಿ ಕೆಲ ವಾಹನ … Continue reading ಶಿರಾಡಿ ಘಾಟ್‌ನಲ್ಲಿ ಎಲ್ಲ ವಾಹನ ಸಂಚಾರಕ್ಕೆ ಅವಕಾಶ