Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಪತ್ನಿಯನ್ನು ಕೊಂದು ಫೇಸ್‌ಬುಕ್‌ ಲೈವ್‌ ಮಾಡಿದ ಕ್ರೂರ ಪತಿ
ಕರ್ನಾಟಕಪ್ರಮುಖ

ಪತ್ನಿಯನ್ನು ಕೊಂದು ಫೇಸ್‌ಬುಕ್‌ ಲೈವ್‌ ಮಾಡಿದ ಕ್ರೂರ ಪತಿ

Share
1 Min Read
SHARE

newsics.com
ಪತ್ನಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿ ಬಳಿಕ ಫೇಸ್‌ಬುಕ್‌ ಲೈವ್‌ ಮೂಲಕ ಹತ್ಯೆ ಮಾಡಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ಸದ್ಯ ಐದು ದಿನದ ಬಳಿಕ ಕೇಸ್ ನಲ್ಲಿ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಪೊಲೀಸರಿಂದ ತಪ್ಪಿಸಿಕೊಳ್ಳುವ ಆತುರದಲ್ಲಿ ಕೊಲೆ ಆರೋಪಿ ತಬರೇಜ್ ಪಾಷಾ ಮೃತಪಟ್ಟಿದ್ದಾನೆ. ಪೊಲೀಸರಿಂದ ತಪ್ಪಿಸಿಕೊಳ್ಳುವಾಗ 12ಅಡಿ ಎತ್ತರದಿಂದ ಜಿಗಿದು ಮೃತಪಟ್ಟಿದ್ದಾನೆ.
ಕೌಟುಂಬಿಕ ವಿಚಾರಕ್ಕೆ ಸೈಯಿದಾ ಫಾಜೀಲ್‌ ಫಾತೀಮಾ(34) ತನ್ನ ಪತಿ ತಬರೇಜ್ ಪಾಷಾ ಜೊತೆ ಜಗಳವಾಡಿಕೊಂಡು ತವರು ಮನೆ ಸೇರಿದ್ದಳು. ಇದೇ ತಿಂಗಳ 2ರಂದು ಆರೋಪಿ ತಬರೇಜ್ ತನ್ನ ಅತ್ತೆಯ ಮನೆಗೆ ನುಗ್ಗಿ ಅತ್ತೆಯ ಎದುರೇ ಪತ್ನಿಯನ್ನು ಹತ್ತಾರು ಭಾರೀ ಚಾಕುವಿನಿಂದ ಇರಿದು ಕೊಲೆ ಮಾಡಿದ್ದ. ಮನೆಗೆ ಬರುವ ಮುನ್ನ ಹಾಗೂ ಹತ್ಯೆ ವೇಳೆ ಫೇಸ್‌ಬುಕ್‌ ಲೈವ್ ಮಾಡಿ ಕೊಲೆ ಬಗ್ಗೆ ಲೈವ್ನಲ್ಲೇ ವಿವರಿಸಿದ್ದ. ಇನ್ನು ಕೊಲೆ ಬಳಿಕ ಕೋಲಾರಕ್ಕೆ ಎಸ್ಕೇಪ್ ಆಗಿದ್ದ. ಈ ಘಟನೆ ಸಂಬಂಧ ಬೆಂಗಳೂರಿನ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

TAGGED:Syeda Fazeel Fatima (34) had a quarrel with her husband Tabarez Pasha and came home due to a family issue. On the 2nd of this month
Share This Article
Facebook Twitter Copy Link Print
Previous Article ಉಪಾಧ್ಯಕ್ಷೀಯ ಅಭ್ಯರ್ಥಿಯಾಗಿ ಟಿಮ್ ವಾಲ್ಜ್‌ ಆಯ್ಕೆ
Next Article ಶುಭೋದಯ, ಇಂದಿನ ಪಂಚಾಂಗ 07-08-2024 ಬುಧವಾರ, ಏನಿವತ್ತಿನ ವಿಶೇಷ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕಪ್ರಮುಖ

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read
ಪ್ರಮುಖ

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read
ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?