Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಡ್ರೈವರ್ ಇಲ್ಲದೆ ಹಿಮ್ಮುಖವಾಗಿ ಚಲಿಸಿದ ವ್ಯಾನ್!
ಪ್ರಮುಖವಿದೇಶವೈರಲ್

ಡ್ರೈವರ್ ಇಲ್ಲದೆ ಹಿಮ್ಮುಖವಾಗಿ ಚಲಿಸಿದ ವ್ಯಾನ್!

Share
1 Min Read
SHARE

newsics.com
ಇತ್ತೀಚಿನ ದಿನಗಳಲ್ಲಿ ಅಪಘಾತಗಳು ಹೆಚ್ಚಾಗುತ್ತಿವೆ. ಒಂದು ತಪ್ಪಿನಿಂದ ಹಲವರು ಬಲಿಯಾಗುತ್ತಿದ್ದಾರೆ. ಇದೀಗ ಅಂತದ್ದೇ ಘಟನೆಯೊಂದು ನಡೆದಿದೆ.

ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಸರಕಾರಿ ವಾಹನವೊಂದು ಹಿಮ್ಮುಖವಾಗಿ ವೇಗವಾಗಿ ಸಾಗಿದೆ. ಹೆಚ್ಚು ಜನಸಂದಣಿ ಇರಲಿಲ್ಲವಾದ್ದರಿಂದ ದೊಡ್ಡ ಅಪಘಾತ ತಪ್ಪಿದೆ. ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ಮಹಾರಾಷ್ಟ್ರದ ಪುಣೆ ಮುನ್ಸಿಪಲ್ ಕಾರ್ಪೊರೇಶನ್‌ಗೆ ಸೇರಿದ ವ್ಯಾನ್ ಇದಾಗಿದ್ದು, ರಸ್ತೆ ನಿರ್ವಹಣೆ ಕಾರ್ಯಕ್ಕಾಗಿ ರಸ್ತೆಯಲ್ಲಿ ನಿಲ್ಲಿಸಲಾಗಿತ್ತು. ಆದರೆ ನಿಂತಿದ್ದ ವ್ಯಾನ್ ಇದ್ದಂತೆ ರಿವರ್ಸ್ ನಲ್ಲಿ ಅತಿವೇಗದಲ್ಲಿ ಹೋಗಿ ಪಕ್ಕದಲ್ಲಿದ್ದ ಡಿವೈಡರ್ ಗೆ ಡಿಕ್ಕಿ ಹೊಡೆದು ನಿಂತಿದೆ. ರಾತ್ರಿ 11.45ರ ಸುಮಾರಿಗೆ ಈ ಘಟನೆ ನಡೆದಿದೆ. ಆಗ ರಸ್ತೆಯಲ್ಲಿ ವಾಹನ ಸಂಚಾರ ಇಲ್ಲದ ಕಾರಣ ದೊಡ್ಡ ಅಪಘಾತ ತಪ್ಪಿದೆ.

ಮದ್ವೆಯಾದ ಕೆಲವೇ ಗಂಟೆಗಳಲ್ಲಿ ನವದಂಪತಿ ಹೊಡೆದಾಟ: ವಧು ಸಾವು

ಪ್ಯಾರಿಸ್‌ ಒಲಿಂಪಿಕ್ಸ್‌.. ‘ಕಿಕ್‌’ ಔಟ್‌ ಆದ ಪರಾಗ್ವೆಯನ್ ಸ್ವಿಮ್ಮರ್‌

ಗೆಳೆಯರಿಗೆಲ್ಲ ಆಯ್ತು,‌ ನನಗಿನ್ನೂ ಮದುವೆಯಾಗಿಲ್ಲವೆಂದು ನೊಂದ ಯುವಕ ಆತ್ಮ*ತ್ಯೆ! ವಿಡಿಯೊ ವೈರಲ್

TAGGED:This van belongs to Pune Municipal Corporation and was parked on the road for road maintenance work.
Share This Article
Facebook Twitter Copy Link Print
Previous Article ಗೆಳೆಯರಿಗೆಲ್ಲ ಆಯ್ತು,‌ ನನಗಿನ್ನೂ ಮದುವೆಯಾಗಿಲ್ಲವೆಂದು ನೊಂದ ಯುವಕ ಆತ್ಮ*ತ್ಯೆ! ವಿಡಿಯೊ ವೈರಲ್
Next Article ಪ್ಯಾರಿಸ್‌ ಒಲಿಂಪಿಕ್ಸ್‌.. ‘ಕಿಕ್‌’ ಔಟ್‌ ಆದ ಪರಾಗ್ವೆಯನ್ ಸ್ವಿಮ್ಮರ್‌

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?