ಡ್ರೈವರ್ ಇಲ್ಲದೆ ಹಿಮ್ಮುಖವಾಗಿ ಚಲಿಸಿದ ವ್ಯಾನ್!

newsics.com ಇತ್ತೀಚಿನ ದಿನಗಳಲ್ಲಿ ಅಪಘಾತಗಳು ಹೆಚ್ಚಾಗುತ್ತಿವೆ. ಒಂದು ತಪ್ಪಿನಿಂದ ಹಲವರು ಬಲಿಯಾಗುತ್ತಿದ್ದಾರೆ. ಇದೀಗ ಅಂತದ್ದೇ ಘಟನೆಯೊಂದು ನಡೆದಿದೆ. ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಸರಕಾರಿ ವಾಹನವೊಂದು ಹಿಮ್ಮುಖವಾಗಿ ವೇಗವಾಗಿ ಸಾಗಿದೆ. ಹೆಚ್ಚು ಜನಸಂದಣಿ ಇರಲಿಲ್ಲವಾದ್ದರಿಂದ ದೊಡ್ಡ ಅಪಘಾತ ತಪ್ಪಿದೆ. ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಮಹಾರಾಷ್ಟ್ರದ ಪುಣೆ ಮುನ್ಸಿಪಲ್ ಕಾರ್ಪೊರೇಶನ್‌ಗೆ ಸೇರಿದ ವ್ಯಾನ್ ಇದಾಗಿದ್ದು, ರಸ್ತೆ ನಿರ್ವಹಣೆ ಕಾರ್ಯಕ್ಕಾಗಿ ರಸ್ತೆಯಲ್ಲಿ ನಿಲ್ಲಿಸಲಾಗಿತ್ತು. ಆದರೆ ನಿಂತಿದ್ದ ವ್ಯಾನ್ ಇದ್ದಂತೆ ರಿವರ್ಸ್ ನಲ್ಲಿ … Continue reading ಡ್ರೈವರ್ ಇಲ್ಲದೆ ಹಿಮ್ಮುಖವಾಗಿ ಚಲಿಸಿದ ವ್ಯಾನ್!