1.24 ಲಕ್ಷ ಟೆಕ್‌ ನೌಕರರು ಮನೆಗೆ: ಐಟಿ ಕ್ಷೇತ್ರದಲ್ಲಿ ಮುಂದುವರಿದ ತಲ್ಲಣ

newsics.com ಬೆಂಗಳೂರು: ಐಟಿ ಕ್ಷೇತ್ರದಲ್ಲಿ ತಲ್ಲಣ ಮುಂದುವರಿದಿದ್ದು, ಜುಲೈನಲ್ಲಿ 34 ಕಂಪನಿಗಳ ಸುಮಾರು 8 ಸಾವಿರ ನೌಕರರು ಉದ್ಯೋಗ ಕಳೆದುಕೊಂಡಿದ್ದಾರೆ. ಇದರಿಂದಾಗಿ ಕಳೆದ ಜನವರಿಯಿಂದ ಉದ್ಯೋಗ ಕಳೆದುಕೊಂಡ ಟೆಕ್ಕಿಗಳ ಸಂಖ್ಯೆ 1.24 ಲಕ್ಷಕ್ಕೆ ಏರಿಕೆಯಾಗಿದೆ. ಈ ನೌಕರರು ವಿಶ್ವಾದ್ಯಂತ ಇರುವ 384 ವಿವಿಧ ಕಂಪನಿಗಳಿಗೆ ಸೇರಿದವರಾಗಿದ್ದಾರೆ. ಇಂಟೆಲ್‌ ಕಂಪನಿ 1500, ಮೈಕ್ರೋಸಾಫ್ಟ್‌ 1000, ಅಮೆರಿಕ ಮೂಲದ ಯುಕೆಜಿ ಕಂಪನಿ 2200, ಅಮೆರಿಕದ ಇನ್‌ಟ್ಯೂಟ್‌ 1800, ಬ್ರಿಟನ್‌ನ ಡೈಸನ್‌ 1000, ಬೆಂಗಳೂರು ಮೂಲದ ರೇಶಾಮಂಡಿ ತನ್ನ ಶೇ.80, ಪಾಕೆಟ್‌ಎಫ್‌ಎಂ … Continue reading 1.24 ಲಕ್ಷ ಟೆಕ್‌ ನೌಕರರು ಮನೆಗೆ: ಐಟಿ ಕ್ಷೇತ್ರದಲ್ಲಿ ಮುಂದುವರಿದ ತಲ್ಲಣ