Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಕಂಗನಾ ಮೇಲೆ 40 ಕೋಟಿ ರೂ. ಮಾನನಷ್ಟ ಕೇಸ್: ಕಾರಣವೇನು ಗೊತ್ತಾ?
Uncategorizedಮನರಂಜನೆ

ಕಂಗನಾ ಮೇಲೆ 40 ಕೋಟಿ ರೂ. ಮಾನನಷ್ಟ ಕೇಸ್: ಕಾರಣವೇನು ಗೊತ್ತಾ?

Share
1 Min Read
SHARE

newsics.com

ಮುಂಬೈ:ಸಂಸದೆಯಾಗಿ ಆಯ್ಕೆ ಆಗಿರುವ ಕಂಗನಾ ರಣಾವತ್ ಅವರು ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಬಗ್ಗೆ ಟೀಕೆ ಮಾಡುವ ಭರದಲ್ಲಿ ಒಂದು ತಿರುಚಿದ ಫೋಟೋವನ್ನು ಹಂಚಿಕೊಂಡಿದ್ದರು. ಅದಕ್ಕೆ ಸಂಬಂಧಿಸಿದಂತೆ ನಟಿಯ ವಿರುದ್ಧ 40 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಲಾಗಿದೆ.
ಸಂಸತ್ತಿನಲ್ಲಿ ರಾಹುಲ್ ಗಾಂಧಿ ಅವರು ಜಾತಿ ಗಣತಿ ಬಗ್ಗೆ ಮಾತನಾಡಿದ್ದರು. ಅದನ್ನು ವಿರೋಧಿಸುವ ಸಲುವಾಗಿ ಕಂಗನಾ ಅವರು ಒಂದು ಎಡಿಟೆಡ್ ಫೋಟೋವನ್ನು ಹಂಚಿಕೊಂಡರು. ಆ ಫೋಟೋದಲ್ಲಿ ರಾಹುಲ್ ಗಾಂಧಿ ತಲೆಗೆ ಮುಸ್ಲಿಂ ಟೋಪಿ, ಕ್ರಿಸ್ಚಿಯನ್ ಕ್ರಾಸ್, ಹಿಂದೂಗಳ ತಿಲಕ ಮುಂತಾದ್ದನ್ನು ಎಡಿಟ್ ಮಾಡಲಾಗಿತ್ತು. ಇದರಿಂದ ರಾಹುಲ್ ಗಾಂಧಿ ಅವರಿಗೆ ಅವಮಾನ ಆಗಿದೆ ನೆಟ್ಟಿಗರು ಗರಂ ಆಗಿದ್ದರು.
ಕಂಗನಾ ರಣಾವತ್ ವಿರುದ್ಧ ಸುಪ್ರೀಂ ಕೋರ್ಟ್ ಲಾಯರ್ ನರೇಂದ್ರ ಮಿಶ್ರಾ ಅವರು ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಯಾವುದೇ ವ್ಯಕ್ತಿಯ ಪೋಟೋವನ್ನು ತಿರುಚಿ, ಅದನ್ನು ಆನ್ಲೈನ್ನಲ್ಲಿ ಶೇರ್ ಮಾಡುವುದು ಮಾಹಿತಿ-ತಂತ್ರಜ್ಞಾನ ಕಾಯ್ದೆ ಅಡಿಯಲ್ಲಿ ಅಪರಾಧ ಆಗುತ್ತದೆ. ಇದರಿಂದ ರಾಹುಲ್ ಗಾಂಧಿ ಅವರನ್ನು ಸಾರ್ವಜನಿಕವಾಗಿ ಅವಮಾನಿಸಿದಂತೆ ಆಗಿದೆ ಎಂದು ನರೇಂದ್ರ ಮಿಶ್ರಾ ಹೇಳಿದ್ದಾರೆ.

Share This Article
Facebook Twitter Copy Link Print
Previous Article ಬೋಲ್ಡ್ ಪೋಸ್ ಕೊಟ್ಟ ತುಪ್ಪದ ಬೆಡಗಿ ರಾಗಿಣಿ: ಫೋಟೋ ವೈರಲ್
Next Article ಮದುವೆ ದಿನವೇ ದಂಪತಿ ಹೊಡೆದಾಟ: ಪತ್ನಿ ಜತೆ ಪತಿಯೂ ಸಾವು

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?