ಕಂಗನಾ ಮೇಲೆ 40 ಕೋಟಿ ರೂ. ಮಾನನಷ್ಟ ಕೇಸ್: ಕಾರಣವೇನು ಗೊತ್ತಾ?
newsics.com ಮುಂಬೈ:ಸಂಸದೆಯಾಗಿ ಆಯ್ಕೆ ಆಗಿರುವ ಕಂಗನಾ ರಣಾವತ್ ಅವರು ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಬಗ್ಗೆ ಟೀಕೆ ಮಾಡುವ ಭರದಲ್ಲಿ ಒಂದು ತಿರುಚಿದ ಫೋಟೋವನ್ನು ಹಂಚಿಕೊಂಡಿದ್ದರು. ಅದಕ್ಕೆ ಸಂಬಂಧಿಸಿದಂತೆ ನಟಿಯ ವಿರುದ್ಧ 40 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಲಾಗಿದೆ. ಸಂಸತ್ತಿನಲ್ಲಿ ರಾಹುಲ್ ಗಾಂಧಿ ಅವರು ಜಾತಿ ಗಣತಿ ಬಗ್ಗೆ ಮಾತನಾಡಿದ್ದರು. ಅದನ್ನು ವಿರೋಧಿಸುವ ಸಲುವಾಗಿ ಕಂಗನಾ ಅವರು ಒಂದು ಎಡಿಟೆಡ್ ಫೋಟೋವನ್ನು ಹಂಚಿಕೊಂಡರು. ಆ ಫೋಟೋದಲ್ಲಿ ರಾಹುಲ್ ಗಾಂಧಿ ತಲೆಗೆ ಮುಸ್ಲಿಂ ಟೋಪಿ, ಕ್ರಿಸ್ಚಿಯನ್ ಕ್ರಾಸ್, … Continue reading ಕಂಗನಾ ಮೇಲೆ 40 ಕೋಟಿ ರೂ. ಮಾನನಷ್ಟ ಕೇಸ್: ಕಾರಣವೇನು ಗೊತ್ತಾ?
Copy and paste this URL into your WordPress site to embed
Copy and paste this code into your site to embed