ಚಿನ್ನ, ಬೆಳ್ಳಿ ಮತ್ತಷ್ಟು ಅಗ್ಗ: ಮುಂದುವರಿದ ಇಳಿಕೆಯ ಟ್ರೆಂಡ್

newsics.com ನವದೆಹಲಿ: ಗುರುವಾರವೂ (ಆ.8) ಚಿನ್ನ, ಬೆಳ್ಳಿ ಬೆಲೆ ಇಳಿಕೆಯ ಟ್ರೆಂಡ್ ಮುಂದುವರಿದಿದೆ. ಚಿನ್ನದ ಬೆಲೆ ಇವತ್ತು ಒಂದು ಗ್ರಾಮ್‌ಗೆ 40 ರೂ.ನಷ್ಟು ಕಡಿಮೆ ಆಗಿದೆ. ಒಂದು ಗ್ರಾಮ್ ಆಭರಣ ಚಿನ್ನದ (22 ಕ್ಯಾರಟ್) ಬೆಲೆ ಇವತ್ತು 6,350 ರೂ ಇದೆ. ಭಾರತದಲ್ಲಿ ಮಾತ್ರವಲ್ಲ, ಜಾಗತಿಕವಾಗಿ ಎಲ್ಲೆಡೆ ಚಿನ್ನದ ಬೆಲೆ ತಗ್ಗಿದೆ. ಬೆಳ್ಳಿ ಬೆಲೆಯೂ ಇಳಿಕೆ ಆಗಿದೆ. ಕಳೆದ ಕೆಲ ವಾರಗಳ ಹಿಂದೆ ಅಸಹಜವಾಗಿ ಹಿಗ್ಗಿಹೋಗಿದ್ದ ಚಿನಿವಾರ ಪೇಟೆ ಈಗ ಪ್ರೈಸ್ ಕರೆಕ್ಷನ್ ಹಂತಕ್ಕೆ ಹೋದಂತಿದೆ. ಭಾರತದಲ್ಲಿ … Continue reading ಚಿನ್ನ, ಬೆಳ್ಳಿ ಮತ್ತಷ್ಟು ಅಗ್ಗ: ಮುಂದುವರಿದ ಇಳಿಕೆಯ ಟ್ರೆಂಡ್