Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಟೇಸ್ಟ್ > ಕಂಚಿನ ಪದಕ ಮುಡಿಗೇರಿಸಿಕೊಂಡ ಭಾರತೀಯ ಪುರುಷರ ಹಾಕಿ ತಂಡ
ಟೇಸ್ಟ್ಪ್ರಮುಖ

ಕಂಚಿನ ಪದಕ ಮುಡಿಗೇರಿಸಿಕೊಂಡ ಭಾರತೀಯ ಪುರುಷರ ಹಾಕಿ ತಂಡ

Share
1 Min Read
SHARE

newsics.com

ಒಲಿಂಪಿಕ್ಸ್ ಪಂದ್ಯಾವಳಿಯಲ್ಲಿ ಚಿನ್ನ ಗೆಲ್ಲುವ ಭರವಸೆಯನ್ನು ಹುಟ್ಟಿಸಿದವರಲ್ಲಿ ಪುರುಷರ ಹಾಕಿ ತಂಡವು ಕೂಡ ಒಂದಿತ್ತು. ಆರಂಭದಲ್ಲಿ ಪುರುಷರ ಹಾಕಿ ತಂಡ ಆಡಿದ ಪರಿ, ದಶಕಗಳ ಬಳಿಕ ಆಸ್ಟ್ರೇಲಿಯಾ ಟೀಮ್‌ ಅನ್ನು ಬಗ್ಗು ಬಡಿದ ರೀತಿ ನೋಡಿ ಈ ಬಾರಿ ಹಾಕಿ ಚಿನ್ನವನ್ನು ಕೊರಳಿಗೆ ಹಾಕಿಕೊಂಡೆ ಬರಲಿದೆ ಎಂಬ ಭರವಸೆಗಳು ಮೂಡಿದ್ವು. ಆದ್ರೆ ಕೊನೆಯ ಕ್ಷಣದಲ್ಲಿ ಎಲ್ಲಾ ನಿರೀಕ್ಷೆಗಳು ಹುಸಿಯಾಗಿದೆ. ಆದ್ರೆ ಭಾರತ ಬರೀಗೈಯಲ್ಲಿ ಬಂದಿಲ್ಲ. ಕಂಚಿನ ಪದಕವನ್ನು ಕೊರಳಿಗೇರಿಸಿಕೊಂಡೇ ಭಾರತದ ಪುರುಷರ ಹಾಕಿ ತಂಡ ದೇಶಕ್ಕೆ ಮರಳುತ್ತಿದೆ.

ಪ್ಯಾರಿಸ್ ಅಂಗಳದಲ್ಲಿ ಸ್ಪೇನ್ ತಂಡವನ್ನು 2-1 ಅಂತರದಲ್ಲಿ ಸೋಲಿಸುವ ಮೂಲಕ ಭಾರತದ ಪುರುಷರ ಹಾಕಿ ತಂಡ ಕಂಚಿನ ಪದಕಕ್ಕೆ ಮುತ್ತಿಟ್ಟಿದೆ. ಕಳೆದ ಬಾರಿ ಟೋಕಿಯದಲ್ಲಿಯೂ ಕಂಚಿನ ಪದಕಕ್ಕೆ ಮುತ್ತಿಡುವ ಮೂಲಕ 52 ವರ್ಷ ಕಾಲದವರೆಗೂ ಹಾಕಿಯಲ್ಲಿ ಪದಕವಿಲ್ಲದ ಕೊರತೆಯನ್ನು ಭಾರತದ ಪುರುಷರ ಹಾಕಿ ತಂಡ ನೀಗಿಸಿತ್ತು.

1968 ಮತ್ತು 1972ರಲ್ಲಿ ನಿರಂತರವಾಗಿ ಚಿನ್ನದ ಪದಕ ಗೆದ್ದು ಇತಿಹಾಸ ಸೃಷ್ಟಿಸಿತ್ತು ಇದೇ ನಮ್ಮ ಭಾರತೀಯ ಪುರಷರ ಹಾಕಿ ತಂಡ. 52 ವರ್ಷಗಳಿಂದಲೂ ಮತ್ತೆ ಚಿನ್ನದ ಪದಕ ಗೆಲ್ಲಲಾಗಿಲ್ಲ ಎಂಬ ಕೊರಗೊಂದು ಇನ್ನೂ ಇದೆ. ಅದು ಮುಂದಿನ ದಿನಗಳಲ್ಲಿ ಸಾಕಾರಗೊಳ್ಳುವ ಭರವಸೆಯೂ ಇದೆ. ಇಂದು ನಡೆದ ಪಂದ್ಯದಲ್ಲಿ ಹರ್ಮನ್ಪ್ರೀತ್ ಸಿಂಗ್ ಎರಡು ಪೆನಾಲ್ಟಿ ಕಾರ್ನರ್ಗಳನ್ನು ಗೋಲಾಗಿ ಪರಿವರ್ತಿಸಿ ಭಾರತದ ಗೆಲುವಿನ ರೂವಾರಿಯಾಗಿದ್ದು ಎಲ್ಲರ ಖುಷಿಯನ್ನು ಇಮ್ಮಡಿಸಿದೆ.

TAGGED:Indian men's hockey team created history by winning gold medals
Share This Article
Facebook Twitter Copy Link Print
Previous Article ಹಾಜಿ ಅಲಿ ದರ್ಗಾ ನವೀಕರಣಕ್ಕೆ 1.21 ಕೋಟಿ ರೂಪಾಯಿ ನೀಡಿದ ಅಕ್ಷಯ್ ಕುಮಾರ್
Next Article ಮಂಕಿಪಾಕ್ಸ್ ಪ್ರಕರಣ; ಜಾಗತಿಕ ಕಾಳಜಿ ನಿರ್ಣಯಿಸಲು ತುರ್ತು ಸಭೆ ಕರೆದ WHO

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?