Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಪಾದಯಾತ್ರೆಯಲ್ಲಿ ಎಚ್‌ಡಿಕೆ- ಪ್ರೀತಂಗೌಡ ಬೆಂಬಲಿಗರ ಹೊಡೆದಾಟ!
ಕರ್ನಾಟಕಪ್ರಮುಖವೈರಲ್

ಪಾದಯಾತ್ರೆಯಲ್ಲಿ ಎಚ್‌ಡಿಕೆ- ಪ್ರೀತಂಗೌಡ ಬೆಂಬಲಿಗರ ಹೊಡೆದಾಟ!

Share
1 Min Read
SHARE

newsics.com

ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಾಗಿ ಪಾದಯಾತ್ರೆ ಹಮ್ಮಿಕೊಂಡಿದ್ದು, ಸದ್ಯ ರಾಜ್ಯ ಸರ್ಕಾರದ ಹೋರಾಟಕ್ಕಿಂತಲೂ ಮೈತ್ರಿ ಪಕ್ಷದ ಕಾರ್ಯಕರ್ತರನ್ನು ನಿಭಾಯಿಸುವುದೇ ನಾಯಕರಿಗೆ ಸವಾಲಾಗಿ ಪರಿಣಮಿಸಿದೆ.
ಬಿಜೆಪಿ ಹಮ್ಮಿಕೊಂಡಿರುವ ಪಾದಯಾತ್ರೆಯಲ್ಲಿ ಒಲ್ಲದ ಮನಸ್ಸಿನಿಂದಲೇ ಜೆಡಿಎಸ್ ಭಾಗಿಯಾಗಿದ್ದು, ಇದೀಗ ಎರಡೂ ಪಕ್ಷಗಳಿಗೆ ದುಬಾರಿಯಾಗಿ ಪರಿಣಮಿಸಿದೆ. ಮಂಡ್ಯದಲ್ಲಿ ನಡೆಯುತ್ತಿದ್ದ ಪಾದಯಾತ್ರೆ ವೇಳೆ ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಮತ್ತು ಎಚ್‌ಡಿ ಕುಮಾರಸ್ವಾಮಿ ಬೆಂಬಲಿಗರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಎಚ್‌ಡಿ ಕುಮಾರಸ್ವಾಮಿ ಕೋಟೆ ಮಂಡ್ಯದಲ್ಲಿ ಪ್ರೀತಂ ಗೌಡ ಹವಾ ಮೆರೆದಿದ್ದು, ಎಚ್‌ಡಿಕೆ ವಿರೋಧದ ಮಧ್ಯೆಯೂ ಮಂಡ್ಯಕ್ಕೆ ಬಂದು ಶಕ್ತಿ ಪ್ರದರ್ಶನ ಮಾಡಿದ್ದಾರೆ. ಈ ವೇಳೆ ಎಚ್‌ಡಿಕೆ ಮತ್ತು ಪ್ರೀತಂಗೌಡ ಬೆಂಬಲಿಗರ ಮಧ್ಯೆ ವಾಗ್ವಾದ ಉಂಟಾಗಿ ಕೈ ಕೈ ಮಿಲಾಯಿಸಿಕೊಂಡಿದ್ದಾರೆ.

ತುಂಡು ಬಟ್ಟೆಯಲ್ಲಿ ರೋಜಾ! ಮಾಜಿ ಸಚಿವೆಯ ಅವತಾರ ಕಂಡು ಜನ ಶಾಕ್!

TAGGED:JDS reluctantly participated in BJP's padayatra and now it has become costly for both the parties.
Share This Article
Facebook Twitter Copy Link Print
Previous Article 1.24 ಲಕ್ಷ ಟೆಕ್‌ ನೌಕರರು ಮನೆಗೆ: ಐಟಿ ಕ್ಷೇತ್ರದಲ್ಲಿ ಮುಂದುವರಿದ ತಲ್ಲಣ
Next Article ಧರ್ಮಸ್ಥಳದಲ್ಲಿ ಪಂಕ್ತಿಯಲ್ಲಿ ಕುಳಿತು ಪ್ರಸಾದ ಸೇವಿಸಿದ ಯಶ್ ದಂಪತಿ; ಫೋಟೋ ವೈರಲ್!

Popular Posts

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

You Might Also Like

ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?