Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಹಾಜಿ ಅಲಿ ದರ್ಗಾ ನವೀಕರಣಕ್ಕೆ 1.21 ಕೋಟಿ ರೂಪಾಯಿ ನೀಡಿದ ಅಕ್ಷಯ್ ಕುಮಾರ್
ದೇಶಮನರಂಜನೆ

ಹಾಜಿ ಅಲಿ ದರ್ಗಾ ನವೀಕರಣಕ್ಕೆ 1.21 ಕೋಟಿ ರೂಪಾಯಿ ನೀಡಿದ ಅಕ್ಷಯ್ ಕುಮಾರ್

Share
1 Min Read
SHARE

newsics.com

ಮುಂಬೈ: ನಟ ಅಕ್ಷಯ್ ಕುಮಾರ್ ಅವರು ದರ್ಗಾ 1.21 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ.

ಆಗಸ್ಟ್ 9ರಂದು ಅಕ್ಷಯ್ ಕುಮಾರ್ ಅಭಿನಯದ ‘ಖೇಲ್ ಖೇಲ್ ಮೇ’ ಚಿತ್ರ ತೆರೆಕಾಣಲಿದೆ. ಈ ಹಿನ್ನೆಲೆಯಲ್ಲಿ ಅವರು ಮುಂಬೈನ ಹಾಜಿ ಅಲಿ ದರ್ಗಾಗೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ದರ್ಗಾದ ನವೀಕರಣ ಕಾರ್ಯ ನಡೆಯುತ್ತಿದೆ. ಹಾಗಾಗಿ ಅಕ್ಷಯ್ ಕುಮಾರ್ ಅವರು 1.21 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ.

ಅಕ್ಷಯ್ ಕುಮಾರ್ ಅವರು ಸಮಾಜಮುಖಿ ಕಾರ್ಯಗಳಿಗೆ ತಮ್ಮ ಕೈಲಾದ ಸಹಾಯವನ್ನು ಮಾಡುತ್ತಾ ಬಂದಿದ್ದಾರೆ. ಸಿನಿಮಾಗಳು ಸತತವಾಗಿ ಸೋತಿದ್ದರೂ ಕೂಡ ಅವರ ಮನೋಭಾವದಲ್ಲಿ ಬದಲಾವಣೆ ಆಗಿಲ್ಲ. ಹಾಜಿ ಅಲಿ ದರ್ಗಾಗೆ ಕೋಟ್ಯಂತರ ರೂಪಾಯಿ ನೀಡಿದ್ದಕ್ಕೆ ಅನೇಕರು ಭೇಷ್ ಎಂದಿದ್ದಾರೆ.

Share This Article
Facebook Twitter Copy Link Print
Previous Article ನಟಿ ಸಮಂತಾ ಸಿಟಾಡೆಲ್ ಗಾಗಿ ಪಡೆದಿರೋದೆಷ್ಟು ಕೋಟಿ? ಭರ್ಜರಿ ಸಂಭಾವನೆ ಪಡೆದ ಸ್ಯಾಮ್
Next Article ಕಂಚಿನ ಪದಕ ಮುಡಿಗೇರಿಸಿಕೊಂಡ ಭಾರತೀಯ ಪುರುಷರ ಹಾಕಿ ತಂಡ

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?