Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಅಮ್ಮನ ಆಸೆ ಈಡೇರಿಸಲು ಪಣತೊಟ್ಟ ಖುಷಿ ಗೌಡ; ವಿಡಿಯೋ ವೈರಲ್!
ಪ್ರಮುಖಮನರಂಜನೆವೈರಲ್

ಅಮ್ಮನ ಆಸೆ ಈಡೇರಿಸಲು ಪಣತೊಟ್ಟ ಖುಷಿ ಗೌಡ; ವಿಡಿಯೋ ವೈರಲ್!

Share
1 Min Read
SHARE

newsics.com
ಚಿತ್ರದುರ್ಗ ಮೂಲದ ಯುವಕ ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪದಲ್ಲಿ ನಟ ದರ್ಶನ್, ನಟಿ ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಮಂದಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಆರೋಪಿ ಜೈಲುವಾಸ ಅನುಭವಿಸುತ್ತಿರುವಾಗಲೇ ಪವಿತ್ರಾ ಗೌಡ ಮಗಳ ಬ್ಯೂಟಿಫುಲ್ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

https://www.newsics.com/wp-content/uploads/2024/08/Hii-prends-love-u-all-1.mp4

ಸ್ಯಾಂಡಲ್‌ವುಡ್‌ ನಟಿ ಹಾಗೂ ಫ್ಯಾಷನ್ ಡಿಸೈನರ್ ಪವಿತ್ರಾ ಗೌಡ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಜೈಲಿಗೆ ಹೋಗುವ ಮುನ್ನ ನಟಿ ಪವಿತ್ರಾ ಗೌಡ ಸೆಲೆಬ್ರಿಟಿಗಳಿಗೆ ಭಿನ್ನ ವಿಭಿನ್ನವಾಗಿ ಉಡುಪು ವಿನ್ಯಾಸ ಮಾಡುತ್ತಿದ್ದರು. ಆದರೆ ಕೊಲೆ ಕೇಸ್ನಲ್ಲಿ ಜೈಲು ಸೇರಿದ ಬಳಿಕ ಆ ಬ್ಯುಸಿನೆಸ್ ಅರ್ಧಕ್ಕೆ ನಿಂತಿಲ್ಲ. ಬದಲಿಗೆ ಅಮ್ಮನ ಫ್ಯಾಷನ್‌ ಬೋಟಿಕ್‌ ಬ್ಯೂಸಿನೆಸ್ ಅನ್ನು ಮಗಳು ಖುಷಿ ನೋಡಿಕೊಳ್ಳುತ್ತಿದ್ದಾರೆ.

ಜೈಲಿಗೆ ಸೇರಿದ ಅಮ್ಮನನ್ನು ನೋಡಲು ಪುತ್ರಿ ಖುಷಿ ಗೌಡ ಆಗಾಗ ಪರಪ್ಪನ ಅಗ್ರಹಾರಕ್ಕೆ ಹೋಗಿದ್ದರು. ಪವಿತ್ರಾ ಗೌಡ ಮಗಳು ಖುಷಿ ಗೌಡಗೆ ಈಗ ದೊಡ್ಡ ಜವಾಬ್ದಾರಿ ಇದೆ. ತಾಯಿ ನಡೆಸುತ್ತಿದ್ದ ಫ್ಯಾಷನ್‌ ಬೋಟಿಕ್‌ ಅನ್ನು ಮಗಳು ಖುಷಿ ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ರಾಜರಾಜೇಶ್ವರಿ ನಗರದ ನಿವಾಸದ ಬಳಿ ಇರುವ ರೆಡ್‌ ಕಾರ್ಪೆಟ್‌ 777 ಶಾಪ್ ಅನ್ನು ಖುಷಿ ಗೌಡ ನೋಡಿಕೊಳ್ಳುತ್ತಿದ್ದಾರೆ.

TAGGED:Khushi Gowda vowed to fulfill her mother's wish; Video viral!
Share This Article
Facebook Twitter Copy Link Print
Previous Article ನಾಗ ಚೈತನ್ಯ-ಶೋಭಿತಾ ಎಂಗೇಜೆಂಟ್..!ಗುಡ್‌ ನ್ಯೂಸ್‌ ಕೊಟ್ಟ ಅಕ್ಕಿನೇನಿ ಕುಟುಂಬ!
Next Article ಹಾಟ್ ಅವತಾರದಲ್ಲಿ ಪಡ್ಡೆ ಹುಡುಗರ ನಿದ್ದೆ ಕದ್ದ ಸಾನ್ಯಾ!

Popular Posts

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

You Might Also Like

ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read
ಪ್ರಮುಖದೇಶ

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read
ಪ್ರಮುಖCrimeದೇಶ

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Social Networks

Facebook-f Instagram Twitter
Welcome Back!

Sign in to your account

Lost your password?