Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಹಾಟ್ ಅವತಾರದಲ್ಲಿ ಪಡ್ಡೆ ಹುಡುಗರ ನಿದ್ದೆ ಕದ್ದ ಸಾನ್ಯಾ!
ಪ್ರಮುಖಮನರಂಜನೆಲೈಫ್‌ಸ್ಟೈಲ್ವೈರಲ್

ಹಾಟ್ ಅವತಾರದಲ್ಲಿ ಪಡ್ಡೆ ಹುಡುಗರ ನಿದ್ದೆ ಕದ್ದ ಸಾನ್ಯಾ!

Share
1 Min Read
SHARE

newsics.com
ಪುಟ್ಟ ಗೌರಿ ಮದುವೆ ಧಾರಾವಾಹಿಯಲ್ಲಿ ಬಾಲನಟಿಯಾಗಿ ಗುರುತಿಸಿಕೊಂಡು, ಜನಪ್ರಿಯತೆ ಪಡೆದ ನಟಿ ಸಾನ್ಯಾ ಅಯ್ಯರ್ , ಇತ್ತೀಚೆಗೆ ತಮ್ಮ ಸಿನಿಮಾ ಮತ್ತು ಫೋಟೋ ಶೂಟ್ ಮೂಲಕ ಸುದ್ದಿಯಾಗುತ್ತಿದ್ದಾರೆ.

ಇಂದ್ರಜಿತ್ ಲಂಕೇಶ್ ನಿರ್ದೇಶನದ ಗೌರಿ ಸಿನಿಮಾ ಮೂಲಕ ಸಮರ್ಜೀತ್ ಲಂಕೇಶ್ ಜೊತೆಗೆ ಸ್ಯಾಂಡಲ್‌ವುಡ್‌ಗೆ ಭರ್ಜರಿ ಎಂಟ್ರಿ ಕೊಡಲು ಸಜ್ಜಾಗಿರುವ ನಟಿ ಸಾನ್ಯ ಸದ್ಯಕ್ಕಂತೂ ಸಿನಿಮಾದ ಪ್ರೊಮೋಶನ್‌ನಲ್ಲಿ ಬ್ಯುಸಿಯಾಗಿದ್ದಾರೆ.

ಈಗಾಗಲೇ ಗೌರಿ ಸಿನಿಮಾದ ಹಾಡುಗಳು ಬಿಡುಗಡೆಯಾಗಿ ಸಖತ್ ಸೌಂಡ್ ಮಾಡ್ತಿವೆ, ಇದರ ನಡುವೆ ಸಾನ್ಯಾ ತಮ್ಮ ಬೋಲ್ಡ್ ಫೋಟೋ ಶೂಟ್ ಮೂಲಕ ಇಂಟರ್ನೆಟ್‌ನಲ್ಲಿ ಭರ್ಜರಿ ಸದ್ದು ಮಾಡ್ತಿದ್ದಾರೆ. ಇವರ ಹೊಸ ಹೊಸ ಲುಕ್ ಸಖತ್ ವೈರಲ್ ಆಗ್ತಿದೆ.

ಇದೀಗ ಸಾನ್ಯಾ ಅಯ್ಯರ್ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಗೌರಿ ಸಿನಿಮಾದ ಟ್ರೈಲರ್ ಬಿಡುಗಡೆ ಸಂದರ್ಭದಲ್ಲಿ ತೆಗೆದಂತಹ ಫೋಟೋಗಳನ್ನು ಶೇರ್ ಮಾಡಿದ್ದು, ಸಾನ್ಯಾ ಬೋಲ್ಡ್‌ನೆಸ್ ನೋಡಿ ನೆಟ್ಟಿಗರು ಸುಸ್ತಾಗಿದ್ದಾರೆ.

TAGGED:Sanya stole the sleep of the boys in a hot avatar!
Share This Article
Facebook Twitter Copy Link Print
Previous Article ಅಮ್ಮನ ಆಸೆ ಈಡೇರಿಸಲು ಪಣತೊಟ್ಟ ಖುಷಿ ಗೌಡ; ವಿಡಿಯೋ ವೈರಲ್!
Next Article ಕುವೆಂಪು ಕವನ ಹಾಡಿದ ಪವನ್ ಕಲ್ಯಾಣ್!

Popular Posts

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

You Might Also Like

ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?