Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಬೋಲ್ಡ್ ಪೋಸ್ ಕೊಟ್ಟ ತುಪ್ಪದ ಬೆಡಗಿ ರಾಗಿಣಿ: ಫೋಟೋ ವೈರಲ್
ಮನರಂಜನೆ

ಬೋಲ್ಡ್ ಪೋಸ್ ಕೊಟ್ಟ ತುಪ್ಪದ ಬೆಡಗಿ ರಾಗಿಣಿ: ಫೋಟೋ ವೈರಲ್

Share
1 Min Read
SHARE

newsics.com

ಬೆಂಗಳೂರು: ನಟಿ ರಾಗಿಣಿ ದ್ವಿವೇದಿ ಬೋಲ್ಡ್ ಫೋಟೋಶೂಟ್ನಲ್ಲಿ ಮಿಂಚಿದ್ದಾರೆ. ಅವರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದ್ದು, ಶೂ ಲೆಸ್ ಕಟ್ಟೋದು ತುಂಬಾ ಕಷ್ಟ ಆಯ್ತಲ್ವಾ ಎಂದು ನೆಟ್ಟಿಗರು ಕಮೆಂಟ್ ಮಾಡಿದ್ದಾರೆ.

ರಾಗಿಣಿ ದ್ವಿವೇದಿ ಕಪ್ಪು ಬಣ್ಣದ ಚಿಕ್ಕ ಡ್ರೆಸ್‌ನಲ್ಲಿ ತಮ್ಮ ಅಂದವನ್ನು ಕ್ಯಾಮೆರಾಗೆ ವಿವಿಧ ಭಂಗಿಗಳಲ್ಲಿ ತೋರಿಸಿದ್ದಾರೆ. ವಿಶೇಷವಾಗಿ ಅವರು ತೊಟ್ಟ ಶೂ ಎಲ್ಲರ ಗಮನ ಸೆಳೆದಿದ್ದು, ನೆಟ್ಟಗರಂತೂ ತರೇಹವಾರು ಕಮೆಂಟ್ ಮಾಡಿ, ರೆಡ್ ಎಮೋಜಿ ಹಾಕಿದ್ದಾರೆ.
ಫೋಟೋಗಳಿಗೆ ಲೈಕ್‌ಗಳ ಸುರಿಮಳೆಯೇ ಬಂದಿದ್ದು ನೆಟ್ಟಿಗರು, ಸ್ಯಾಂಡಲ್‌ವುಡ್‌ನ ಡೈಮೆಂಡ್ ಕ್ವೀನ್, ಹಾಟ್ ಹಾಟ್ ತುಪ್ಪ, ಊಫ್ ಸೋ ಹಾಟ್, ಶೂ ಲೆಸ್ ಕಟ್ಟೋಕ್ಕೆ ಕಷ್ಟ ಆಗಿಲ್ವಾ ಅಂತೆಲ್ಲಾ ಕಮೆಂಟ್‌ಗಳನ್ನು ಮಾಡಿದ್ದಾರೆ.

ನಟಿ ರಾಗಿಣಿ ಕಳೆದ ಒಂದು ದಶಕದಿಂದ ಚಿತ್ರರಂಗದಲ್ಲಿ ಸ್ಟಾರ್ ನಟಿಯಾಗಿ ತಮ್ಮದೇಯಾದ ಛಾಪು ಮೂಡಿಸಿದ್ದಾರೆ.

Share This Article
Facebook Twitter Copy Link Print
Previous Article ಆ.10ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
Next Article ಕಂಗನಾ ಮೇಲೆ 40 ಕೋಟಿ ರೂ. ಮಾನನಷ್ಟ ಕೇಸ್: ಕಾರಣವೇನು ಗೊತ್ತಾ?

Popular Posts

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

You Might Also Like

Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?