Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಯುಪಿಐ ಟ್ಯಾಕ್ಸ್ ಪೇಮೆಂಟ್ ಮಿತಿ 5 ಲಕ್ಷ ರೂ.ಗೆ ಏರಿಕೆ: RBI‌ ಘೋಷಣೆ
ದೇಶಪ್ರಮುಖ

ಯುಪಿಐ ಟ್ಯಾಕ್ಸ್ ಪೇಮೆಂಟ್ ಮಿತಿ 5 ಲಕ್ಷ ರೂ.ಗೆ ಏರಿಕೆ: RBI‌ ಘೋಷಣೆ

Share
1 Min Read
SHARE

newsics.com

ನವದೆಹಲಿ: ತೆರಿಗೆ ಪಾವತಿಯನ್ನು ಸುಲಭಗೊಳಿಸಲು ಆರ್‌ಬಿಐ ಕ್ರಮ ಕೈಗೊಂಡಿದ್ದು, ಯುಪಿಐ ಟ್ಯಾಕ್ಸ್ ಪೇಮೆಂಟ್ ಮಿತಿಯನ್ನು 1 ಲಕ್ಷ ರೂ.ನಿಂದ 5 ಲಕ್ಷ ರೂ.ಗೆ ಹೆಚ್ಚಿಸಿದೆ.

ಆರ್‌ಬಿಐನ ಎಂಪಿಸಿ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗವರ್ನರ್ ಶಕ್ತಿಕಾಂತ ದಾಸ್ ಈ ಮಾಹಿತಿ ನೀಡಿದರು.

ಸದ್ಯಕ್ಕೆ ಯುಪಿಐ ಮೂಲಕ 1 ಲಕ್ಷ ರೂ.ವರೆಗೆ ಹಣ ಕಳುಹಿಸಬಹುದು. ಈಗ ತೆರಿಗೆ ಪಾವತಿಗಾಗಿ ಯುಪಿಐ ಮೂಲಕ 5 ಲಕ್ಷ ರೂ.ವರೆಗೆ ಹಣ ಕಳುಹಿಸಲು ಸಾಧ್ಯ ಎಂದು ಹೇಳಿದರು.

ಒಂದು ವಹಿವಾಟಿನಲ್ಲಿ ಈಗ ನೀವು 5 ಲಕ್ಷ ರೂ.ವರೆಗೆ ತೆರಿಗೆ ಪಾವತಿ ಮಾಡಲು ಸಾಧ್ಯವಾಗುತ್ತದೆ.
ಕಳೆದ ಡಿಸೆಂಬರ್‌ನಲ್ಲಿ (2023) ಆಸ್ಪತ್ರೆ ಮತ್ತು ಶಿಕ್ಷಣ ಸಂಸ್ಥೆಗಳಿಗೆ ಯುಪಿಐ ಮೂಲಕ ಮಾಡಲಾಗುವ ಹಣ ಪಾವತಿ ಮಿತಿಯನ್ನು 1 ಲಕ್ಷ ರೂನಿಂದ 5 ಲಕ್ಷ ರೂ.ಗೆ ಹೆಚ್ಚಿಸಲಾಗಿತ್ತು. ಈಗ ತೆರಿಗೆ ಪಾವತಿ ಕಾರ್ಯವನ್ನು ಸುಗಮಗೊಳಿಸಲು ಟ್ಯಾಕ್ಸ್ ಪೇಮೆಂಟ್ ಮಿತಿಯನ್ನೂ 5 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ.

ಸಂದರ್ಶನ ವೇಳೆಯೇ ಕಿಸ್ ಕೇಳಿದ ಪ್ರಿನ್ಸಿಪಾಲ್! ಶಿಕ್ಷಕಿಗೆ ಆಘಾತ, ವೈರಲ್ ವಿಡಿಯೊ ನೋಡಿ

ಈ ವರ್ಷ ಸುನಿತಾ ವಿಲಿಯಮ್ಸ್ ಆಗಮನ ಅಸಾಧ್ಯ: ಹೊಸ ದಿನಾಂಕ ಘೋಷಿಸಿದ ನಾಸಾ

ಚಿನ್ನ, ಬೆಳ್ಳಿ ಮತ್ತಷ್ಟು ಅಗ್ಗ: ಮುಂದುವರಿದ ಇಳಿಕೆಯ ಟ್ರೆಂಡ್

TAGGED:UPI tax payment limit hiked to Rs 5 lakh: RBI announcement
Share This Article
Facebook Twitter Copy Link Print
Previous Article ಪೊಲೀಸರ ಕೈಗೆ ಸಿಕ್ಕಿದೆ ದರ್ಶನ್ ವಿರುದ್ಧದ ಅತಿ ದೊಡ್ಡ ಸಾಕ್ಷ್ಯ!
Next Article ನಾಗ ಚೈತನ್ಯ ಜತೆ ಎಂಗೇಜ್ ಆದ ಶೋಭಿತಾ; ಸಮಂತಾ ಮಾಜಿ ಪತಿಗೆ 2ನೇ ಮದ್ವೆ ಫಿಕ್ಸ್

Popular Posts

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

You Might Also Like

ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?