ಕುಸ್ತಿಗೆ ವಿದಾಯ ಹೇಳಿದ ವಿನೇಶ್ ಫೋಗಟ್, ಎಕ್ಸ್‌ನಲ್ಲಿ ಭಾವನಾತ್ಮಕ ಪೋಸ್ಟ್ ಮೂಲಕ ನಿರ್ಧಾರ ಪ್ರಕಟ

newsics.com ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್‌ನ 50 ಕೆಜಿ ಫ್ರೀಸ್ಟೈಲ್ ಕುಸ್ತಿ ಫೈನಲ್‌ನಲ್ಲಿ ಅನರ್ಹಗೊಂಡ ಬಳಿಕ ವಿನೇಶ್ ಫೋಗಟ್ ಕುಸ್ತಿಯಿಂದ ನಿವೃತ್ತಿ ಘೋಷಿಸಿದ್ದಾರೆ. ಈ ಸಂಬಂಧ ಗುರುವಾರ ಬೆಳಗ್ಗೆ ಅವರು ಎಕ್ಸ್‌ನಲ್ಲಿ ಭಾವನಾತ್ಮಕ ಪೋಸ್ಟ್‌ ಹಂಚಿಕೊಂಡಿದ್ದು, ಇದರಲ್ಲಿ ತಮ್ಮ ನಿರ್ಧಾರವನ್ನು ಹಂಚಿಕೊಂಡಿದ್ದಾರೆ. ಕುಸ್ತಿ ನನ್ನ ವಿರುದ್ಧದ ಪಂದ್ಯವನ್ನು ಗೆದ್ದಿದೆ, ನಾನು ಸೋತಿದ್ದೇನೆ… ನನ್ನ ಧೈರ್ಯ ಎಲ್ಲವೂ ಮುರಿದುಹೋಗಿದೆ, ನನಗೆ ಈಗ ಹೆಚ್ಚಿನ ಶಕ್ತಿ ಇಲ್ಲ. ಗುಡ್ಬೈ ರೆಸ್ಲಿಂಗ್ 2001-2024… ಎಂದು ಫೋಗಟ್ ತನ್ನ ಪೋಸ್ಟ್‌ನಲ್ಲಿ ಹೇಳಿದ್ದಾರೆ. ಮಂಗಳವಾರ ರಾತ್ರಿ … Continue reading ಕುಸ್ತಿಗೆ ವಿದಾಯ ಹೇಳಿದ ವಿನೇಶ್ ಫೋಗಟ್, ಎಕ್ಸ್‌ನಲ್ಲಿ ಭಾವನಾತ್ಮಕ ಪೋಸ್ಟ್ ಮೂಲಕ ನಿರ್ಧಾರ ಪ್ರಕಟ