ಬೆಕ್ಕು ಕಚ್ಚಿ ಶಿವಮೊಗ್ಗದ ಮಹಿಳೆ ಸಾವು..!; ಬೆಕ್ಕನ್ನು ಸಾಕುವವರೇ ಇನ್ಮೇಲೆ ಹುಷಾರ್!
newsics.com ಮನೆಯಲ್ಲಿ ಸಾಕಿದ ಬೆಕ್ಕು ಕಚ್ಚಿ ಶಿವಮೊಗ್ಗದಲ್ಲಿ ಮಹಿಳೆಯೊಬ್ಬಳು ಮೃತಪಟ್ಟ ಶಾಕಿಂಗ್ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ತರಳಘಟ್ಟದಲ್ಲಿ 50 ವರ್ಷದ ಗಂಗೀಬಾಯಿ ಎಂಬ ಮಹಿಳೆಯೇ ಮೃತಪಟ್ಟ ದುರ್ದೈವಿ ಎಂದು ತಿಳಿದು ಬಂದಿದೆ. ಎರಡು ತಿಂಗಳ ಹಿಂದೆ ಮಹಿಳೆಗೆ ಸಾಕಿದ ಬೆಕ್ಕೊಂದು ಕಚ್ಚಿತ್ತು. ಬೆಕ್ಕು ಕಚ್ಚಿದ ಪರಿಣಾಮ ರೇಬಿಸ್ ಕಾಯಿಲೆ ಬಂದು ಮಹಿಳೆ ಸಾವನ್ನಪ್ಪಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ ಮಹಿಳೆ ಕಾಲಿಗೆ ಬೆಕ್ಕು ಕಚ್ಚಿದ ಕಾರಣ ಐದು ಇಂಜೆಕ್ಷನ್ ತೆಗೆದುಕೊಳ್ಳಬೇಕಿತ್ತು. ಆದರೆ ಒಂದು … Continue reading ಬೆಕ್ಕು ಕಚ್ಚಿ ಶಿವಮೊಗ್ಗದ ಮಹಿಳೆ ಸಾವು..!; ಬೆಕ್ಕನ್ನು ಸಾಕುವವರೇ ಇನ್ಮೇಲೆ ಹುಷಾರ್!
Copy and paste this URL into your WordPress site to embed
Copy and paste this code into your site to embed