ಹಿಂದೂ ಯುವಕನನ್ನು ಪ್ರೀತಿಸಿದ ತಂಗಿಯನ್ನು ಕೊಚ್ಚಿ ಕೊಂದ ಅಣ್ಣ; ವಿಡಿಯೋ ವೈರಲ್

newsics.com ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ನಾಗ್ಲಾ ಶೇಖು ಗ್ರಾಮದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ತಮ್ಮ 16 ವರ್ಷದ ತಂಗಿ ಹಿಂದೂ ಯುವಕನನ್ನು ಪ್ರೀತಿಸಿ, ಆತನೊಂದಿಗೆ ಓಡಿಹೋಗಲು ಪ್ಲಾನ್ ಮಾಡಿದ್ದಾಳೆ ಎಂದು ಗೊತ್ತಾಗುತ್ತಿದ್ದಂತೆ ಸಿಟ್ಟಿಗೆದ್ದ ಅಣ್ಣ ಹಾಡಹಗಲೇ ನಡುರಸ್ತೆಯಲ್ಲಿ ಆಕೆಯನ್ನು ಕೊಚ್ಚಿ ಕೊಂದಿದ್ದಾನೆ. ವರದಿಗಳ ಪ್ರಕಾರ ಆರೋಪಿಯನ್ನು 20 ವರ್ಷದ ಹಸೀನ್ ಎಂದು ಗುರುತಿಸಲಾಗಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ. ಹಸೀನ್ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದಾನೆ. ಮೃತ ಯುವತಿ ಮುಸ್ಲಿಂ ಕುಟುಂಬಕ್ಕೆ ಸೇರಿದವಳು. ಆಕೆ ಹಿಂದೂ ಯುವಕನನ್ನು … Continue reading ಹಿಂದೂ ಯುವಕನನ್ನು ಪ್ರೀತಿಸಿದ ತಂಗಿಯನ್ನು ಕೊಚ್ಚಿ ಕೊಂದ ಅಣ್ಣ; ವಿಡಿಯೋ ವೈರಲ್